
ಇಂದು ಬಿಡುಗಡೆಯಾಗುತ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ
Team Udayavani, Mar 22, 2023, 1:16 PM IST

ಬೆಂಗಳೂರು: ಬಹು ನಿರೀಕ್ಷಿತ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬುಧವಾರ ಬಿಡುಗಡೆಯಾಗಬೇಕಿತ್ತು, ಆದರೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಯುಗಾದಿ ಹಬ್ಬವಾಗಿರುವುದರಿಂದ ರಜೆಇರುವ ಕಾರಣ ನಾಳೆ ಪತ್ರಿಕೆಗಳು ಮುದ್ರಣವಾಗುವುದಿಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಬ್ಬದ ಪ್ರಯುಕ್ತ ಬೆಂಗಳೂರಿಗೆ ಬಂದಿದ್ದಾರೆ. ಮೊದಲ ಪಟ್ಟಿ ಇಂದು ಬಿಡುಗಡೆಯಾಗುವುದಿಲ್ಲ. ಎರಡು -ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಬಹುದು ಎಂದು ತಿಳಿಸಿದ್ದಾರೆ.
124 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ. ಕೆಲವು ಕ್ಷೇತ್ರಗಳಲ್ಲಿ ಹಲವು ಆಕಾಂಕ್ಷಿಗಳಿರುವ ಕಾರಣ ಪಟ್ಟಿ ಬಿಡುಗಡೆ ಕಗ್ಗಂಟಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

Konkan Railway ಜೂನ್ 10 ರಿಂದ ರೈಲುಗಳ ಸಂಚಾರದ ಸಮಯ ಬದಲಾವಣೆ

ಕುಡಿಯುವ ನೀರಿನ ಸಮಸ್ಯೆ… ಅಧಿಕಾರಿಗಳು ಮೈಚಳಿಬಿಟ್ಟು ಕೆಲಸ ಮಾಡಿ: ಶಾಸಕ ಆರಗ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
