
Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್ ಚಾಂಪಿಯನ್ ನಿಶ್ಚಿತಾರ್ಥ!
Team Udayavani, May 31, 2023, 5:12 PM IST

ನ್ಯೂಯಾರ್ಕ್: ಮಾಜಿ ಟೆನಿಸ್ ಫ್ರೆಂಚ್ ಓಪನ್ ಮತ್ತು ವಿಂಬಲ್ಡನ್ ಚಾಂಪಿಯನ್ ಗಾರ್ಬೈನ್ ಮಗುರುಝಾ ಅವರು 2021 ರಲ್ಲಿ ನ್ಯೂಯಾರ್ಕ್‌ನಲ್ಲಿ ನಡೆದ ಯು.ಎಸ್ ಓಪನ್ ಟೆನಿಸ್ ಸರಣಿಯ ಸಂದರ್ಭ ತಮ್ಮೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಅಭಿಮಾನಿಯ ಜೊತೆಗೆಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿರುವ ಸ್ಪೇನ್‌ನ ಟೆನಿಸ್ ತಾರೆ ಗಾರ್ಬೈನ್ ಮಗುರುಝಾ ತಾವು ತಮ್ಮೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಆರ್ಥರ್ ಬಾರ್ಗೆಸ್ ಅವರನ್ನು ವಿವಾಹವಾಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ʻಯು.ಎಸ್ ಓಪನ್ ಟೆನಿಸ್ ಟೂರ್ನಮೆಂಟ್‌ನಲ್ಲಿ ಭಾಗವಹಿಸಲು ನಾನು ನ್ಯೂಯಾರ್ಕ್‌ಗೆ ತೆರಳಿದ್ದಾಗ ಒಬ್ಬಳೇ ನಗರದಲ್ಲಿ ಸುತ್ತಾಡಲು ಹೊರ ಹೋಗಿದ್ದೆ. ಆಗ ಆರ್ಥರ್ ನನ್ನನ್ನು ಗುರುತಿಸಿ ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ನನ್ನ ಟೂರ್ನಿಗೆ ಶುಭಹಾರೈಸಿದ್ದ. ನಾನು ಆಗಲೇ ಅವನ ಸೌಂದರ್ಯಕ್ಕೆ ಮಾರುಹೋದೆʼ ಎಂದು 29 ವರ್ಷದ ಮಗುರುಝಾ ತಮ್ಮ ಭೇಟಿಯನ್ನು ನೆನಪು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: MS Dhoni: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಆಸ್ಪತ್ರೆಗೆ !
View this post on Instagram
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Asian Games ಇಂದಿನಿಂದ ಆ್ಯತ್ಲೆಟಿಕ್ಸ್ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Asian Games ವೈಯಕ್ತಿಕ ಡ್ರೆಸ್ಸೇಜ್: ಅನುಷ್‌ಗೆ ಕಂಚು

Asian Games ಟೆನಿಸ್: ಬೋಪಣ್ಣ-ಭೋಸಲೆಗೆ ಕಂಚು ಖಚಿತ; ರಾಮ್‌ಕುಮಾರ್-ಮೈನೆನಿ ಫೈನಲಿಗೆ
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ