ಉಕ್ರೇನ್ ನಿಂದ ವಾಪಸ್ಸಾಗುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಂಭೀರ ಚಿಂತನೆ
Team Udayavani, Feb 28, 2022, 3:41 PM IST
ಬೆಂಗಳೂರು: ಉಕ್ರೇನಿನಿಂದ ರಾಜ್ಯಕ್ಕೆ ಹಿಂದಿರುಗುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ರಾಜ್ಯ ಮತ್ತು ಕೇಂದ್ರ ಸರಕಾರಗಳ ಮಟ್ಟದಲ್ಲಿ ಮಾತುಕತೆ ನಡೆಸಿ, ಸೂಕ್ತ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, `ಉಕ್ರೇನಿನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಮತ್ತು ಪದವಿ ಶಿಕ್ಷಣ ವ್ಯವಸ್ಥೆ ಮಾಡಲು ಯಾವ ತೊಂದರೆಯೂ ಇಲ್ಲ. ಆದರೆ, ಅಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದವರಿಗೆ ಇಲ್ಲಿ ವ್ಯವಸ್ಥೆ ಕಲ್ಪಿಸಲು ಕೆಲವು ಮಿತಿಗಳಿವೆ’ ಎಂದರು.
ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಸರಕಾರ ಗಂಭೀರವಾಗಿ ಚಿಂತಿಸುತ್ತಿದೆ. ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಮಾತುಕತೆ ಪ್ರಕ್ರಿಯೆ ಆರಂಭಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಈ ಮಕ್ಕಳ ಬಗ್ಗೆ ಕಳಕಳಿ ಹೊಂದಿದ್ದಾರೆ ಎಂದು ಅವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ