ಕುಟುಂಬ ರಾಜಕಾರಣದ ಚಿತ್ರಣ ಸಂಪೂರ್ಣ ಬದಲಾಗಿದೆ: ತೇಜಸ್ವಿ ಸೂರ್ಯ

Team Udayavani, Nov 12, 2021, 4:01 PM IST

25tejasvi

ಪಣಜಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ದೇಶದಲ್ಲಿ ಕುಟುಂಬ ರಾಜಕಾರಣದ ಚಿತ್ರ ಕಂಡುಬರುತ್ತಿತ್ತು. ಆದರೆ ಪ್ರಜಾಪ್ರಭುತ್ವದಿಂದಾಗಿ ಸಂಪೂರ್ಣ ಚಿತ್ರಣವೇ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ನುಡಿದರು.

ಪಣಜಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಂಸತ್‍ನಲ್ಲಿ ಮಾತನಾಡಿ, ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಾರ್ಗದರ್ಶನದಲ್ಲಿ ಗೋವಾದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಪ್ರಗತಿಯಾಗಿದೆ. ಮುಂದೆಯೂ ಕೂಡ ಯುವಕರ ಸಹಕಾರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ಇದನ್ನೂ ಓದಿ:ಲಕ್ಷಾಧಿಪತಿಯ ರಹಸ್ಯಗಳು; 4 ಅವಧಿಗಳ ಸರಳ, ಸುಲಭ ವಾಟ್ಸಪ್ ತರಬೇತಿ ಕಾರ್ಯಾಗಾರ

ಕೌಟುಂಬಿಕ ರಾಜಕಾರಣದ ಅಗತ್ಯವಿಲ್ಲ

ಗೋವಾ ರಾಜ್ಯದಲ್ಲಿ ಕೌಟುಂಬಿಕ ರಾಜಕಾರಣದ ಅಗತ್ಯವಿಲ್ಲ, ಇದರಿಂದಾಗಿ ಯುವಕರು ಭವಿಷ್ಯತ್ತಿನ ನಾಯಕರಾಗಲು ಮುಂದೆಬರಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕರೆ ನೀಡಿದರು.

ರಾಜಕೀಯ ಕ್ಷೇತ್ರದಲ್ಲಿ ಯುವಕರಿಗೆ ಹೆಚ್ಚು ಪ್ರತಿನಿಧಿತ್ವ ಲಭಿಸಬೇಕು. ಪ್ರಧಾನಿ ನರೇಂದ್ರ ಮೋದಿಯವರ ನ್ಯೂ ಇಂಡಿಯಾ ಮಿಷನ್ ಸಂಬಂಧಿತ ಉದ್ದೇಶವನ್ನು ಪೂರ್ಣಗೊಳಿಸುವ ಕಾರ್ಯವನ್ನು ಕೇವಲ ಯುವಕರು ಮಾತ್ರ ಮಾಡಲು ಸಾಧ್ಯ. ಸರ್ಕಾರವು ಯುವಕರ ಭವಿಷ್ಯಕ್ಕಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸಿಕೊಡಲು ಪ್ರಯತ್ನ ನಡೆಸುತ್ತದೆ. ಈ ನಿಟ್ಟಿನಲ್ಲಿ ಹಲವು ಯೋಜನೆಗಳು ಕೂಡ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.

ಈ ಸಂದರ್ಭದಲ್ಲಿ ಮೌಲಾನಾ ಡಾ. ಸಯ್ಯದ್ ಕಲ್ಬೆ ರಿಜ್ವಿ ಮಾತನಾಡಿ, ದೇಶವನ್ನು ಮನಸ್ಸಿನಿಂದ ಪ್ರೀತಿಸಬೇಕು. ಭಾರತ ಮಾತೆ ಹಾಗೂ ನಮ್ಮ ತಾಯಿಯ ಮರ್ಯಾದೆಯನ್ನು ಕೆಳಕ್ಕೆ ಬೀಳುವ ಪರಿಸ್ಥಿತಿ ತಂದುಕೊಳ್ಳಬಾರದು ಎಂದರು.

ಈ ಸಂದರ್ಭದಲ್ಲಿ ಎಂಐಟಿಯ ರಾಹುಲ್ ಕರಾಡ್, ಪದ್ಮವಿಭೂಷಣ ಡಾ. ಸೋನಲ್ ಮಾನಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ನಿಧನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಗೆ ನಿರ್ಧಾರ?: ಬೊಮ್ಮಾಯಿ-ಕಟೀಲ್ ತೀರ್ಮಾನ

ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲು

ಕೋವಿಡ್ ನಿಯಮ ಉಲ್ಲಂಘನೆ: ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ ಪ್ರಕರಣ ದಾಖಲು

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮ

ಅಗತ್ಯವಿದ್ದರೆ ತರಗತಿ ಅವಧಿ 1 ತಾಸು ವಿಸ್ತರಿಸಲು ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಎಸ್‌ಬಿಐಗೆ 973 ಕೋಟಿ ಪರಿಹಾರ; ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

ಎಸ್‌ಬಿಐಗೆ 973 ಕೋಟಿ ಪರಿಹಾರ; ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

thumb 1

ಖಾಸಗಿ ವಾಹಿನಿಯಲ್ಲಿ ಚರ್ಚೆಗೆ ಅವಕಾಶ ಸಿಗದ್ದಕ್ಕೆ ಮಹಿಳೆಯ ಡ್ಯಾನ್ಸ್‌!-ವಿಡಿಯೋ ವೈರಲ್‌ 

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

ಹೆತ್ತವರನ್ನು ಕಳಕೊಂಡ ಮಕ್ಕಳಿಗೆ ನೆರವಾಗಿ: ರಾಜ್ಯ ಸರಕಾರಗಳಿಗೆ ಸುಪ್ರೀಂ ನಿರ್ದೇಶನ

ಹೆತ್ತವರನ್ನು ಕಳಕೊಂಡ ಮಕ್ಕಳಿಗೆ ನೆರವಾಗಿ: ರಾಜ್ಯ ಸರಕಾರಗಳಿಗೆ ಸುಪ್ರೀಂ ನಿರ್ದೇಶನ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

2covid

ಲಸಿಕೆ ಪಡೆದಲ್ಲಿ ಕೋವಿಡ್‌ ಅಪಾಯ ಕಡಿಮೆ: ಸಿದ್ದು

1DC

ಗಣರಾಜ್ಯೋತ್ಸವ ಸರಳ ಆಚರಣೆ: ಜಿಲ್ಲಾಧಿಕಾರಿ ಜ್ಯೋತ್ಸ್ನಾ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಅಂಡರ್ 19 ವಿಶ್ವಕಪ್: ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ಭಾರತದಲ್ಲಿ 24ಗಂಟೆಯಲ್ಲಿ 3ಲಕ್ಷದ ಗಡಿ ದಾಟಿದ ಕೋವಿಡ್ ಪ್ರಕರಣ, ಒಮಿಕ್ರಾನ್ ಸಂಖ್ಯೆ 9,287

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.