ಮಗ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ಆತ್ಮಹತ್ಯೆ


Team Udayavani, Jul 2, 2023, 5:36 AM IST

SUICIDE

ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ.
ಇಂದಿರಾನಗರದ ದಿ| ಪ್ರವೀಣ್‌ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಆತಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ

ಕಾವ್ಯಾ ಅವರ ಪುತ್ರ ಪ್ರತೀಕ್‌ ಜೂ. 30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.