ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ


Team Udayavani, Jan 24, 2022, 10:45 AM IST

3praksh

ಶಿವಮೊಗ್ಗ: ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕ ಪ್ರಕಾಶ್ (54) ಶವವಾಗಿ ಪತ್ತೆಯಾಗಿದ್ದಾರೆ.

ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪದ ಪಟಗುಪ್ಪ ಹೊಳೆಯಲ್ಲಿ ಅವರ ಶವ ಪತ್ತೆಯಾಗಿದೆ.

ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶುಕ್ರವಾರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಕುರಿತು ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ಕುಟುಂಬಸ್ಥರು ದೂರು ನೀಡಿದ್ದರು.

ಶನಿವಾರ ಕಾರಿನಿಂದ ಸ್ವಲ್ಪ ದೂರದಲ್ಲಿ ಸೇತುವೆ ಮೇಲೆ ಚಪ್ಪಲಿಗಳು ಪತ್ತೆಯಾಗಿತ್ತು. ಪ್ರಕಾಶ್ ಗಾಗಿ ನಿರಂತರವಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಶಿವಮೊಗ್ಗದ ಸಾಗರ ಭಾಗದಲ್ಲಿ ಪ್ರಕಾಶ್ ಟ್ರಾವೆಲ್ಸ್ ಚಿರಪರಿಚಿತರಾಗಿದ್ದರು. ಪ್ರಕಾಶ್ ಸಾವಿಗೆ ಈವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಮಾರು 20 ವರ್ಷಗಳಿಂದ ಬಸ್ಸುಗಳ ಸೇವೆ ಒದಗಿಸುತ್ತಿರುವ ಪ್ರಕಾಶ್ ಟ್ರಾವೆಲ್ಸ್, ಲಾಕ್ ಡೌನ್ ಆದ ಬಳಿಕ ದೊಡ್ಡ ಪ್ರಮಾಣದ ನಷ್ಟ ಅನುಭವಿಸಿತ್ತು ಎನ್ನಲಾಗಿದೆ.

ಸಂಸ್ಥೆ ಅಪಾರ ನಷ್ಟ ಅನುಭವಿಸಿದ್ದರಿಂದ ಮಾಲಕರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಪ್ರಕಾಶ್ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದು, ಪೊಲೀಸರ ತನಿಖೆಯಿಂದಲೇ ಸಾವಿಗೆ ಕಾರಣವೆನೆಂದು ತಿಳಿಯಬೇಕಿದೆ. ವಿವಿಧ ಆಯಾಮದಿಂದ ತನಿಖೆ ಮುಂದುವರಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.