ಜುಲೈಯಲ್ಲೂ ಶಾಲೆ ಕಾಲೇಜು ತೆರೆಯವು; ಅನ್ಲಾಕ್ 2.0: ಕೇಂದ್ರ ಮಾರ್ಗಸೂಚಿ ಪ್ರಕಟ
Team Udayavani, Jun 30, 2020, 6:00 AM IST
ಹೊಸದಿಲ್ಲಿ: ಬುಧವಾರದಿಂದ ಅನ್ಲಾಕ್ 2.0 ಜಾರಿಯಾಗಲಿದೆ. ದೇಶಾದ್ಯಂತ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ 2ನೇ ಹಂತದ ನಿರ್ಬಂಧ ತೆರವು ಮೊದಲ ಹಂತದ ಮಾದರಿಯಲ್ಲೇ ಮುಂದುವರಿಯಲಿದೆ.
ಕಂಟೈನ್ಮೆಂಟ್ ವಲಯಗಳಲ್ಲಿ ಜು.31ರ ವರೆಗೆ ಯಥಾಸ್ಥಿತಿ ಮುಂದುವರಿಯಲಿದೆ. ಇತರ ಪ್ರದೇಶಗಳಲ್ಲಿ ಜು.31ರ ವರೆಗೂ ಶಾಲೆ- ಕಾಲೇಜುಗಳು ಮುಚ್ಚಿರಲಿದ್ದು, ಮೆಟ್ರೋ ರೈಲು, ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸಿನೆಮಾ ಥಿಯೇಟರ್, ಜಿಮ್, ಈಜುಕೊಳ, ಬಾರ್, ಮನೋರಂಜನ ಪಾರ್ಕ್, ಸಭಾಂಗಣ ಕೂಡ 31ರ ವರೆಗೆ ಮುಚ್ಚಿರಲಿವೆ. ಸಾಮಾಜಿಕ, ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಮುಂದು ವರಿಯಲಿದೆ.
ರಾತ್ರಿ ಕರ್ಫ್ಯೂ
ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಇರಲಿದ್ದು, ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಸಂಚರಿಸಲು ಅವಕಾಶ ಇಲ್ಲ.
ಇಂದು ಸಂಜೆ 4ಕ್ಕೆ ಮೋದಿ ಭಾಷಣ
ಪ್ರಧಾನಿ ಮೋದಿ ಮಂಗಳವಾರ ಸಂಜೆ 4 ಗಂಟೆಗೆ ದೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಚೀನ ಜತೆಗಿನ ಘರ್ಷಣೆ ಮತ್ತು ಮಂಗಳವಾರಕ್ಕೆ ಅನ್ಲಾಕ್ 1 ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಷಣ ಮಹತ್ವ ಪಡೆದು ಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!