ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂ
Team Udayavani, Sep 23, 2022, 11:19 PM IST
ಬೆಂಗಳೂರು: ರಾಜ್ಯ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್. ಕಮಲ್, ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರ ಸೇವೆಯನ್ನು ಖಾಯಂ ಗೊಳಿಸಲಾಗಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್ ಅಧ್ಯಕ್ಷತೆಯಲ್ಲಿ ಸೆ.7ರಂದು ಸುಪ್ರೀಂಕೋರ್ಟ್ನ ಕೊಲಿಜಿಯಂ ಸಭೆಯಲ್ಲಿ ಈ ಮೂವರ ಸೇವೆ ಖಾಯಂಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲಾಗಿತ್ತು.
ಅದರಂತೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ