“ಮೈ ಅಟಲ್ ಹೂಂ'” ಚಿತ್ರೀಕರಣ ಆರಂಭ
Team Udayavani, May 8, 2023, 7:47 AM IST
ಮುಂಬಯಿ: ಮಾಜಿ ಪ್ರಧಾನಿ ದಿ| ಅಟಲ್ ಬಿಹಾರಿ ವಾಜಪೇಯಿ ಅವರ ಜೀವನಾಧಾರಿತ ಸಿನೆಮಾ ” ಮೈ ಅಟಲ್ ಹೂಂ” ಚಿತ್ರೀಕರಣ ಆರಂಭಗೊಂಡಿದ್ದು, ಖ್ಯಾತ ನಟ ಪಂಕಜ್ ತ್ರಿಪಾಠಿ ತಾವು ಚಿತ್ರೀಕರಣದಲ್ಲಿ ತೊಡಗಿರುವುದಾಗಿ ರವಿವಾರ ತಿಳಿಸಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತರಾದ ರವಿ ಜಾಧವ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ, ವಾಜಪೇಯಿ ಅವರ ಪಾತ್ರವನ್ನು ತ್ರಿಪಾಠಿ ನಿರ್ವಹಿಸಲಿದ್ದಾರೆ. ಈ ಕುರಿತಂತೆ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳಿಗೆ ಮಾಹಿತಿ ನೀಡಿರುವ ಅವರು, ಸಿನೆಮಾ ಮುಹೂರ್ತದ ಚಿತ್ರಪಟಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಪಾತ್ರಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವರ್ಷದ ಡಿಸೆಂಬರ್ನಲ್ಲಿ ಸಿನೆಮಾ ತೆರಕಾರಣುವ ನಿರೀಕ್ಷೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ