ರಾಜ್ಯದಲ್ಲಿ ಆರ್ ಎಸ್ಎಸ್ ಒತ್ತಡ ಇಲ್ಲ, ಕೇಂದ್ರದಲ್ಲಿ ಗೊತ್ತಿಲ್ಲ: ಸಚಿವ ಸೋಮಶೇಖರ್
Team Udayavani, Oct 6, 2021, 12:04 PM IST
ಮೈಸೂರು : ರಾಜ್ಯ ಸರಕಾರದ ಅಡಳಿತದ ಮೇಲೆ ಆರ್ ಎಸ್ಎಸ್ ಯಾವುದೇ ಒತ್ತಡ ಹೇರುತ್ತಿಲ್ಲ ಎಂದು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ಅರ್ ಎಸ್ ಎಸ್ ಕುರಿತ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್, ಕುಮಾರಸ್ವಾಮಿ ರವರಿಗೆ ಮಾಹಿತಿ ಕೊರತೆ ಇದೆ.ಇದು ಚುನಾವಣಾ ದೃಷ್ಟಿಯಿಂದ ಹೇಳುತ್ತಿರಬಹುದು. ರಾಜ್ಯ ಸರಕಾರದಲ್ಲಿ ಯಾವುದೇ ಒತ್ತಡವೂ ಇಲ್ಲ,ಕೇಂದ್ರ ಸರಕಾರದ್ದು ನನಗೆ ಗೊತ್ತಿಲ್ಲ ಎಂದು ಸಚಿವ ಸೋಮಶೇಖರ್ ಹೇಳಿದರು.
ದಸರಾ: ಎಲ್ಲಾ ರೀತಿಯ ಸಿದ್ದತೆ ನಡೆದಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಸಿದ್ದತೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈಗಾಗಲೇ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನಾ ಸಮಾರಾಂಭದ ಸಂಪೂರ್ಣ ಸಿದ್ದತೆ ಮುಗಿದಿದೆ. ಮಳೆ ವಾತಾವರಣ ಇರುವ ಹಿನ್ನೆಲೆ ವಾಟರ್ ಪ್ರೂಫ್ ಪೆಂಡಾಲ್ ಹಾಕಲಾಗಿದೆ.ಅರಮನೆ ಆವರಣದಲ್ಲೂ ನಾಳೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಎಲ್ಲಾ ರೀತಿಯ ಸಿದ್ದತೆ ನಡೆದಿದ್ದು, ಈ ಬಾರಿ ಜಂಬೂಸವಾರಿ ವೀಕ್ಷಣೆ ಗೆ ಸಾರ್ವಜನಿಕರಿಗೆ ಅವಕಾಶ ಇಲ್ಲ.ಕೇವಲ ಜನಪ್ರತಿನಿಧಿಗಳಿಗೆ, ಪೊಲೀಸರು, ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಅರಮನೆ ಪ್ರವೇಶಕ್ಕೆ ಅವಕಾಶ ಇದ್ದು , ಸಾರ್ವಜನಿಕರು ಅನ್ ಲೈನ್ ನಲ್ಲಿ ದಸರಾ ವೀಕ್ಷಣೆ ಮಾಡಬೇಕಾಗಿದೆ ಎಂದರು.
ಟಾಪ್ ನ್ಯೂಸ್
10 ದಿನಗಳಲ್ಲಿ 2ನೇ ಘಟನೆ: ಬಂಗಾಳಿ ಯುವ ನಟಿ, ರೂಪದರ್ಶಿ ಬಿದಿಶಾ ಡೇ ಶವವಾಗಿ ಪತ್ತೆ
8 ವರ್ಷಗಳನ್ನು ಹಿಂದಿನ 3 ದಶಕಗಳೊಂದಿಗೆ ಹೋಲಿಕೆ ಮಾಡಿ: ಪ್ರಧಾನಿ ಮೋದಿ
ಐಪಿಎಲ್ ನಲ್ಲಿ ಹೊಸ ದಾಖಲೆ ಬರೆದ ಲಕ್ನೋ ನಾಯಕ ಕೆ.ಎಲ್.ರಾಹುಲ್
ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ದೈವಿಕ ಮಾರ್ಗದರ್ಶಿ: ಪ್ರಮೋದ್ ಸಾವಂತ್
ಅಕ್ಟೋಬರ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ವೀರ ಕಂಬಳ’ ಚಿತ್ರ ಬಿಡುಗಡೆ
[email protected]: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 8 ವರ್ಷಗಳ 8 ಜನಪ್ರಿಯ ಯೋಜನೆಗಳಿವು…
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶುಭ ಕೋರುತ್ತೇನೆ : ಇಡಿ ಹೊಸ ಚಾರ್ಜ್ ಶೀಟ್ ಗೆ ಡಿಕೆಶಿ ವ್ಯಂಗ್ಯವಾಗಿ ಆಕ್ರೋಶ
ಪರಮೇಶ್ವರ್ ರನ್ನು ಸೋಲಿಸಲು ಸಿದ್ದರಾಮಯ್ಯ ಜೊತೆ ಡಿಕೆಶಿ ಕೈಜೋಡಿಸಲಿದ್ದಾರೆ: ಬಿಜೆಪಿ
ಡಿಕೆಶಿ ವಿರುದ್ಧ ಚಾರ್ಜ್ ಶೀಟ್: ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ ಎಂದ ಡಿ.ಕೆ ಸುರೇಶ್
ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಿಇಟಿ ಪರೀಕ್ಷೆಗೂ ಹಿಜಾಬ್ ನಿಷೇಧ