ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ; ಯಡಿಯೂರಪ್ಪ ಅವರೇ ಸುಪ್ರೀಂ: ಅರುಣ್ ಸಿಂಗ್
Team Udayavani, Jan 3, 2021, 6:06 PM IST
ಶಿವಮೊಗ್ಗ: ಸಚಿವ ಸಂಪುಟಕ್ಕೆ ಸದ್ಯಕ್ಕೆ ಸರ್ಜರಿಯಿಲ್ಲ, ಈ ಕುರಿತು ಚರ್ಚೆಯೂ ಕೂಡ ನಡೆದಿಲ್ಲ. ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ರಾಜ್ಯ ವಿಶೇಷ ಸಭೆ ಬಳಿಕ ಮಾಧ್ಯಮದೊಮದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ರಾಜ್ಯದ ನಾಯಕರು, ಅವರೇ ಸಿಎಂ. ಸಂಪುಟ ಸರ್ಜರಿ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಯತ್ನಾಳ್ ಕುರಿತು ಕೇಳಿದ ಪ್ರಶ್ನೆಗೆ ಗರಂ ಆದ ಅರುಣ್ ಸಿಂಗ್, ಯತ್ನಾಳ್ ಯಾರು ? ಅವರ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಗಮಹನಹರಿಸುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗನಗರದ ಹೊರವಲಯದ ಪ್ರೇರಣ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ವಿಶೇಷ ಸಭೆ ಮುಕ್ತಾಯವಾಗಿದ್ದು, ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರನಡೆದಿದ್ದಾರೆ.
ಕಳೆದ ಎರಡು ದಿನಗಳಿಂದ ಶಿವಮೊಗ್ಗದಲ್ಲಿ ಬೀಡು ಬಿಟ್ಟಿದ್ದ ರಾಜ್ಯ ಬಿಜೆಪಿ ಪಕ್ಷದ ಪ್ರಮುಖ ನಾಯಕರು, ಸಭೆ ಮುಗಿಸಿ ಬೆಂಗಳೂರು ಕಡೆ ಪ್ರಯಾಣ ಬೆಳಸಿದ್ದಾರೆ.
ಇದನ್ನೂ ಓದಿ: ಹುಟ್ಟೂರಿನಲ್ಲಿ ಸಂಗೀತ ಲೋಕ ಸೃಷ್ಟಿಸಿದ ರವಿ ಬಸ್ರೂರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ
ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್
ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ
ಮಳೆಗಾಲದಲ್ಲಿ ಕಾಡಿಗೆ ಲಾರಿಗಳ ಪ್ರವೇಶಕ್ಕೆ ನಿರ್ಬಂಧ ; ಸಭೆಯಲ್ಲಿ ಹಾಲಪ್ಪ ಸೂಚನೆ
ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ