“OTT ವೇದಿಕೆಯಲ್ಲಿ ಅವಮಾನ ಸಲ್ಲದು”: ಅನುರಾಗ್‌ ಠಾಕೂರ್‌

Team Udayavani, Jul 19, 2023, 7:40 AM IST

ANURAG THAKUR

ನವದೆಹಲಿ: ಒಟಿಟಿ ವೇದಿಕೆಗಳಲ್ಲಿ ಸೃಜನಶೀಲ ಸ್ವಾತಂತ್ರ್ಯದ ಹೆಸರಿನಲ್ಲಿ ಭಾರತೀಯ ಸಂಸ್ಕೃತಿ ಮತ್ತು ಸಮಾಜವನ್ನು ಅವಮಾನಿಸಲು ಸರ್ಕಾರವು ಅನುಮತಿಸುವುದಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್‌ ಠಾಕೂರ್‌ ಹೇಳಿದರು.

ಒಟಿಟಿ ನಿರ್ಮಾಣಕಾರರು, ಪ್ರತಿನಿಧಿಗಳೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೆಟ್ಟದಾಗಿ ಪ್ರಚಾರ ಮಾಡಲು ಮತ್ತು ಸೈದ್ಧಾಂತಿಕ ಪಕ್ಷಪಾತ ಮಾಡಲು ಒಟಿಟಿ ವೇದಿಕೆಯನ್ನು ಸಾಧನವಾಗಿ ಬಳಸದಂತೆ ಇದೇ ವೇಳೆ ಎಚ್ಚರಿಕೆ ನೀಡಿದರು. “ಭಾರತೀಯ ಸಂಸ್ಕೃತಿ ಮತ್ತು ಸಮಾಜವನ್ನು ತುತ್ಛವಾಗಿ ಚಿತ್ರಿಸುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ,” ಎಂದು ಅನುರಾಗ್‌ ಠಾಕೂರ್‌ ಖಡಕ್ಕಾಗಿ ಹೇಳಿದರು.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.