ಪಿಒಕೆ‌ ಮೇಲೆ ಗುರುವಾರ ಯಾವುದೇ ಏರ್‌ಸ್ಟ್ರೈಕ್‌ ನಡೆದಿಲ್ಲ

Team Udayavani, Nov 19, 2020, 9:24 PM IST

ANI

ಮಣಿಪಾಲ: ಗುರುವಾರ ಸಂಜೆ ಸುಮಾರು 7 ಗಂಟೆಗೆ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಭಾರತೀಯ ಸೇನೆಯ ವಾಯುದಾಳಿಯ ಸುದ್ದಿ ದೇಶಾದ್ಯಂತ ಪ್ರಸಾರವಾಗಿತ್ತು.

ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ಈ ಸುದ್ದಿ ಒಂದರೆಕ್ಷಣ ಬಹುದೊಡ್ಡ ಬ್ರೇಕಿಂಗ್‌ ಸುದ್ದಿ ಎಂದೇ ಅನಿಸಲಾರಂಭಿಸಿತು. ಆದರೆ 10-15 ನಿಮಿಷಗಳಲ್ಲಿ ವೈಮಾನಿಕ ದಾಳಿಯ ಸುದ್ದಿಯನ್ನು ಪ್ರಸರಣದಿಂದ ತೆಗೆದು ಹಾಕಲಾಯಿತು.

ಸುಮಾರು ಅರ್ಧ ಗಂಟೆಯ ಅನಂತರ, ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸಂಜೆಯ ವೇಳೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಸೇನೆಯು ಹೇಳಿಕೆ ನೀಡಿತು. ಜತೆಗೆ ಪಿಒಕೆ ಕ್ರಾಸಿಂಗ್ ಎಲ್‌ಒಸಿಯಲ್ಲಿ ಯಾವುದೇ ಏರ್‌ಸ್ಟ್ರೈಕ್‌ ನಡೆದಿಲ್ಲ ಎಂದು ಸೇನೆ ಹೇಳಿದೆ.

ವಾಸ್ತವವಾಗಿ, ಈ ತಪ್ಪಿಗೆ ಕಾರಣ ಸಂಜೆ ಏಳು ಗಂಟೆಗೆ ಬಂದ ವರದಿ ಕಾರಣವಾಗಿದೆ. ಪಿಒಕೆಯಲ್ಲಿ ನೀಡಲಾದ ಸೇನೆಯ ಪಿನ್‌ಪಾಯಿಂಟ್ ಸ್ಟ್ರೈಕ್ ಅನ್ನು ಸೂಚಿಸುತ್ತದೆ. ಈ ಸೇನಾ ಕಾರ್ಯಾಚರಣೆಗಳು ಕೆಲವು ದಿನಗಳಿಂದ ನಡೆಯುತ್ತಿವೆ. ಅನೇಕ ಸ್ಥಳಗಳಲ್ಲಿ ಈ ಪಿನ್‌ಪಾಯಿಂಟ್ ಕಾರ್ಯಾಚರಣೆಯನ್ನು ಏರ್‌ಸ್ಟ್ರೈಕ್ ಎಂದು ಸುದ್ದಿಯಲ್ಲಿ ಕರೆಯಲಾಯಿತು.

ಸೇನೆಯು ಭಯೋತ್ಪಾದಕ ಲಾಂಚ್‌ಪ್ಯಾಡ್‌ಗಳನ್ನು ನಾಶಪಡಿಸಿದೆ ಎಂದು ಪಿಟಿಐ ಸುದ್ದಿ ಉಲ್ಲೇಖಿಸಿತ್ತು. ಕಳೆದ ಕೆಲವು ವಾರಗಳಿಂದ ಪಾಕಿಸ್ಥಾನ ಸೇನೆಯು ನಿಯಂತ್ರಣ ರೇಖೆಯ ಮೇಲೆ ಚುರುಕಾಗಿದೆ. ಭಾರತದ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ. ಭಾರೀ ಫಿರಂಗಿಗಳಿಂದ ಶೆಲ್ ದಾಳಿಯ ಮೂಲಕ ಭಯೋತ್ಪಾದಕರು ಒಳನುಸುಳಲು ಸಹಾಯ ಮಾಡುತ್ತಿದೆ ಎಂದು ಸುದ್ದಿಯಲ್ಲಿ ಹೇಳಲಾಗಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಸ್ಥಿರತೆಯನ್ನು ತರಲು ಪಾಕಿಸ್ಥಾನ ಈಗ ಹೊಸ ಮಾದರಿಯನ್ನು ಅನುಸರಿಸುತ್ತಿದೆ. ಯುವಕರಿಗೆ ಶಸ್ತ್ರಾಸ್ತ್ರಗಳನ್ನು ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ಥಾನದ ಮೇಲೆ ಹೆಚ್ಚು ಒತ್ತಡಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಗಡಿಯಲ್ಲಿರುವ ಭಾರತೀಯ ಗ್ರಾಮಸ್ಥರನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಲಾಗಿತ್ತು. ಆದರೆ ಬಳಿಕ ಈ ಸುದ್ದಿ ಸತ್ಯಕ್ಕೆ ದೂರವಾಗಿರುವುದಾಗಿ ಸೇನಾ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

1-sdffsdf

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

1-dsf-df-sd

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

HDK

ಹಣೆಗೆ ತುಪ್ಪ ಸವರಿದ ಕೇಂದ್ರ ಬಜೆಟ್: ಹೆಚ್.ಡಿ.ಕುಮಾರಸ್ವಾಮಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

1-sdffsdf

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

1-dsf-df-sd

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

1-ssdsd

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ

MUST WATCH

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಹೊಸ ಸೇರ್ಪಡೆ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

1-sdffsdf

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

1-dsf-df-sd

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

1-ssdsd

ದೇವರದಾಸಿಮಯ್ಯ ಹಟಗಾರ ಜಗದ್ಗುರುಗಳ ಸಂಭ್ರಮದ ಪುರಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.