ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

ಜೆಡಿಎಸ್‌ನ 37 ಮುಖಂಡರು ಕೈ ಪಾಳಯಕ್ಕೆ..ಇನ್ನೂ ದೊಡ್ಡ ಪಟ್ಟಿ ಇದೆ ಎಂದ ಡಿಕೆಶಿ

Team Udayavani, Mar 30, 2023, 6:37 PM IST

1-sdasdas

ಬೆಂಗಳೂರು : ಮಾಜಿ ಸಚಿವ ಜೆಡಿಎಸ್‌ ಶಾಸಕರಾಗಿದ್ದ ಗುಬ್ಬಿ ಶ್ರೀನಿವಾಸ್ ಅವರು ಗುರುವಾರ ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅಪಾರ ಬೆಂಬಲಿಗರೊಂದಿಗೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಈ ವೇಳೆ ಬಿಜೆಪಿ ಮುಖಂಡರಾದ ಮೂಡಿಗೆರೆಯ ಹಾಲಪ್ಪ, ಸತ್ಯಾನಂದ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವರಾದ ಟಿ.ಬಿ ಜಯಚಂದ್ರ, ಮೋಟಮ್ಮ ಉಪಸ್ಥಿತರಿದ್ದರು.

ಆತ್ಮೀಯ ಗುಬ್ಬಿಯ ನನ್ನ ಸಹೋದರ ಸಹೋದರಿಯರೇ, 23 ವರ್ಷಗಳ ಕಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನನ್ನ ತಂದೆ ದಿ| ಶ್ರೀ ಎಸ್.ಸಿ. ರಾಮೇಗೌಡರ ಆಶಯದಂತೆ, ನನ್ನ ಕಾರ್ಯಕರ್ತರ ಸೂಚನೆ ಮೇರೆಗೆ, ಪವಿತ್ರ ‘ರಾಮ ನವಮಿ’ಯ ದಿನವಾದ ಇಂದು ನನಗೆ ರಾಜಕೀಯವಾಗಿ ಜನ್ಮ ನೀಡಿದ ನನ್ನ ಮಾತೃ ಪಕ್ಷ ಕಾಂಗ್ರೆಸ್ ಗೆ ಮರಳಿ ಸೇರ್ಪಡೆಯಾಗಿದ್ದೇನೆ” ಎಂದು ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ.

ನಾಲ್ಕು ಬಾರಿ ಶಾಸಕ, ಮಾಜಿ ಸಚಿವ ಶ್ರೀನಿವಾಸ್ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ”ನಾನು ವಾಸು (ಶ್ರೀನಿವಾಸ್) ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದೆ, ಆದರೆ ಈಗ ಅವರ ಮನಸ್ಥಿತಿಯನ್ನು ನೋಡುತ್ತಿದ್ದೇನೆ. ಅವರು ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ… ಅವರ ಸೇರ್ಪಡೆಯಿಂದ ತುಮಕೂರಿನಲ್ಲಿ ಮಾತ್ರವಲ್ಲದೆ ಇಡೀ ಹಳೇ ಮೈಸೂರು ಪ್ರದೇಶದಲ್ಲಿ ಪಕ್ಷ ಬಲಗೊಳ್ಳುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಸಂಬಂಧ ಹೊಂದಿದ್ದ ಸುಮಾರು 37 ನಾಯಕರು ಇದುವರೆಗೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ಇಬ್ಬರು ಎಂಎಲ್‌ಸಿಗಳಾದ ಪುಟ್ಟಣ್ಣ ಮತ್ತು ಬಾಬುರಾವ್ ಚಿಂಚನಸೂರ್ ಸೇರಿದಂತೆ ಇನ್ನೂ ಅನೇಕ ಜನರ ದೊಡ್ಡ ಪಟ್ಟಿ ಇದೆ. ಕಾಂಗ್ರೆಸ್‌ಗೆ ಸೇರಲು ಇಚ್ಛಿಸಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ತಿಳಿಸಲಾಗುವುದು” ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.