ಆಟವಾಡುವ ವೇಳೆ ನೀರಿನ ಗುಂಡಿಯಲ್ಲಿ ಮುಳುಗಿ ಮೂವರು ಮಕ್ಕಳ ಸಾವು


Team Udayavani, Nov 3, 2021, 3:26 PM IST

1001

ಕಲಬುರಗಿ: ನೀರಿನ ಗುಂಡಿಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ಬುಧವಾರ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

ವಿಘ್ನೇಶ್ (11), ಪ್ರಶಾಂತ್ (11) ಹಾಗೂ ದರ್ಶನ್ ಎಂಬುವವರೇ ಮೃತ ದುರ್ದೈವಿ ಮಕ್ಕಳು. ‌ಬ್ರಹ್ಮಪುರ ಪ್ರದೇಶದ ನಿವಾಸಿಗಳಾದ ಈ ಮಕ್ಕಳು ಆಟವಾಡಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ.

ಮಹಾಲಕ್ಷ್ಮಿ ಲೇಔಟ್‌ನ ವಿವೇಕಾನಂದ ಕಾಲೇಜಿನ ಹಿಂಭಾಗದ ಖಾಲಿ ನಿವೇಶನದಲ್ಲಿ ಗುಂಡಿ ತೋಡಿದ್ದು, ಮಂಗಳವಾರ ರಾತ್ರಿ ಸುರಿದ ಮಳೆಗೆ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು.

ಬುಧವಾರ ಮಧ್ಯಾಹ್ನ ಆಟವಾಡಲು ಹೋದ ಮೂವರೂ ಮಕ್ಕಳು ಆ ಗುಂಡಿಯಲ್ಲಿ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬಂದು ರಕ್ಷಣೆ ಮಾಡುವಷ್ಟರಲ್ಲಿ ಮಕ್ಕಳು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮಕ್ಕಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆ ಬಳಿ ಮಕ್ಕಳ ಪೋಷಕರು, ಸಂಬಂಧಿಕರ ಆಕ್ರಂದ ಮುಗಿಲು ಮುಟ್ಟಿದೆ.

ಆರ್.ಜಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.