IRAN ನಲ್ಲಿ ಮೂವರಿಗೆ ಗಲ್ಲು: ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಗಲಭೆ ಸೃಷ್ಟಿಸಿದ್ದ ಆರೋಪ
Team Udayavani, May 20, 2023, 7:58 AM IST
ದುಬೈ: ಮಾನವ ಹಕ್ಕು ಸಂಘಟನೆಗಳ ಪ್ರತಿರೋಧದ ನಡುವೆಯೂ ಇರಾನ್ ಸರ್ಕಾರ ಶುಕ್ರವಾರ ಮೂವರು ಅಪರಾಧಿಗಳನ್ನು ಗಲ್ಲಿಗೇರಿಸಿರುವ ಘಟನೆ ವರದಿಯಾಗಿದೆ. ಮಜೀದ್ ಕಜೇಮಿ, ಸಲೇಹ್ ಮಿರ್ಹಶೇಮಿ, ಸಯ್ಯದ್ ಯಗೌಬಿ ಎನ್ನುವ ಮೂವರು ಕಳೆದ ವರ್ಷ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಗಲಭೆ ಸೃಷ್ಟಿಸಿದ್ದ ಆರೋಪ ಎದುರಿಸುತ್ತಿದ್ದರು. ಪೊಲೀಸ್ ಅಧಿಕಾರಿ ಹಾಗೂ ಅರೆ ಸೇನಾಪಡೆಗಳ ಇಬ್ಬರು ಸಿಬ್ಬಂದಿಯನ್ನು ಕೊಂದಿರುವ ಆರೋಪವೂ ಅವರ ಮೇಲೆ ಹೊರಿಸಲಾಗಿತ್ತು. ಇದರೊಂದಿಗೆ ಪ್ರಕರಣ ಸಂಬಂಧಿಸಿದಂತೆ 7 ಮಂದಿಯನ್ನು ಗಲ್ಲಿಗೇರಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ