Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

Team Udayavani, May 30, 2023, 5:41 PM IST

wrestlers

ನವದೆಹಲಿ: ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿರುವ ಕುಸ್ತಿಪಟುಗಳು ತಾವು ದೇಶಕ್ಕೋಸ್ಕರ ಕಷ್ಟಪಟ್ಟು ಸಂಪಾದಿಸಿರುವ ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪದ ಹಿನ್ನಲೆಯಲ್ಲಿ ಡಬ್ಲುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ಧ ಭಾರತೀಯ ಕುಸ್ತಿಪಟುಗಳನ್ನು ಜಂತರ್‌ ಮಂತರ್‌ನಿಂದ ಪೋಲಿಸರು ಹೊರಹಾಕಿದ್ದರು. ಆದರೂ ಛಲ ಬಿಡದ ಅವರು ಇಂಡಿಯಾ ಗೇಟ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪ್ರಾಣ ಇರುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ವಿಟ್‌ ಮಾಡಿರುವ 2016 ರ ಒಲಂಪಿಕ್‌ ಕಂಚು ವಿಜೇತೆ ಸಾಕ್ಷಿ ಮಲಿಕ್‌, ʻಕುಸ್ತಿ ಪಟುಗಳು ಇಂದು ಸಂಜೆ 6 ಗಂಟೆಗೆ ಹರಿದ್ವಾರಕ್ಕೆ ತೆರಳಿ ತಮ್ಮ ಪದಕಗಳನ್ನು ಗಂಗಾ ನದಿಗೆ ಹಾಕಲಿದ್ದಾರೆʼ ಎಂದಿದ್ದಾರೆ.

ಭಾನುವಾರ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾನೂನು, ಸುವ್ಯವಸ್ಥೆ ಉಲ್ಲಂಘಿಸಿದ ಆರೋಪದಲ್ಲಿ ಸಾಕ್ಷಿ ಮಲಿಕ್‌, ವಿನೇಶ್‌ ಪೋಗಟ್‌ ಮತ್ತು ಭಜರಂಗ್‌ ಪೂನಿಯಾ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದರು.

ಇದು ದೇಶಾದ್ಯಂತ ಭಾರಿ ಟೀಕೆಗೆ ಗುರಿಯಾಗಿತ್ತು. ಜಾವಲಿನ್‌ ಚಾಂಪಿಯನ್‌ ನೀರಜ್‌ ಛೋಪ್ರಾ, ಶೂಟರ್‌ ಅಭಿನವ್‌ ಬಿಂದ್ರಾ ಸೇರಿ ಅನೇಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ: Excise policy; ದೆಹಲಿ ಮಾಜಿ ಡಿಸಿಎಂ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ 

ಟಾಪ್ ನ್ಯೂಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.