ತೀರ್ಥಹಳ್ಳಿ: ಬಿಜೆಪಿ ಹಿರಿಯ ಮುಖಂಡ ರಘುವೀರ್ ಭಟ್ ವಿಧಿವಶ
Team Udayavani, Jul 7, 2022, 10:22 AM IST
ತೀರ್ಥಹಳ್ಳಿ: ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ಮಾರ್ಗದರ್ಶಕ ಶ್ರೀ ರಘುವೀರ್ ಭಟ್ (90) ಗುರುವಾರ ಮುಂಜಾನೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ತೀರ್ಥಹಳ್ಳಿಯ ರಥಬೀದಿ ನಿವಾಸದಲ್ಲಿ ನಿಧನರಾಗಿದ್ದು, ಗುರುವಾರ ಸಂಜೆ ತೀರ್ಥಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಡಮಲ್ಲಿಗೆ ಖ್ಯಾತಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ
1947ರ ಪ್ರಥಮ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದು, ಸಾಹಿತ್ಯಾಸಕ್ತ, ಮಾರ್ಗದರ್ಶಕರಾಗಿದ್ದ ಇವರು, ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ಕೊಂಡಿದ್ದರು. ಇವರ ಅಗಲಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ
ಸುಶಿಕ್ಷಿತರಲ್ಲಿಯೇ ಹೆಚ್ಚುತ್ತಿದೆ ವರದಕ್ಷಿಣೆ ಪಿಡುಗು
ಮುನಿರತ್ನಗೆ ದೊಡ್ಡ ಇತಿಹಾಸವಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ಡಿಕೆ ಸುರೇಶ್ ವ್ಯಂಗ್ಯ
ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ
ಸಿದ್ದರಾಮಯ್ಯ- ಡಿಕೆಶಿ ಆಲಿಂಗನ: ಯತ್ನಾಳ್ ವ್ಯಂಗ್ಯವಾಗಿ ಹೇಳಿದ್ದೇನು?