ಶನಿವಾರದ ರಾಶಿಫಲ: ಇಂದು ಯಾರಿಗೆ ಶುಭ-ಯಾರಿಗೆ ಲಾಭ?

Team Udayavani, Jun 11, 2022, 8:31 AM IST

ಶನಿವಾರದ ರಾಶಿಫಲ: ಇಂದು ಯಾರಿಗೆ ಶುಭ-ಯಾರಿಗೆ ಲಾಭ?

11-06-2022

ಮೇಷ: ಆರೋಗ್ಯದಲ್ಲಿ ತೃಪ್ತಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರು ಹಿರಿಯರಲ್ಲಿ ಪ್ರೀತಿ ವಿಶ್ವಾಸ ವೃದ್ಧಿ. ಅನಿರೀಕ್ಷಿತ ಧನಾಗಮನ.

ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೈಹಿಕ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಗುರುಹಿರಿಯರ ಮಾರ್ಗದರ್ಶನದ ಲಾಭ. ವಿದ್ಯಾರ್ಥಿಗಳಿಗೆ ಆಳವಾದ ಜ್ಞಾನ ಸಂಪಾದನೆಗೆ ವಿಫ‌ುಲ ಅವಕಾಶ.

ಮಿಥುನ: ನೂತನ ಮಿತ್ರರ ಸಮಾಗಮ. ನಷ್ಟ ದೃವ್ಯ ಲಭಿಸುವ ಕಾಲ. ಪಾಲು ದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಕರ್ಕ: ದೀರ್ಘ‌ ಪ್ರಯಾಣ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರಿತು. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಪ್ರಾಪ್ತಿ.

ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ.

ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರು ಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ.

ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನ ಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ.

ಮಕರ: ಆರೋಗ್ಯದಲ್ಲಿ ಸುಧಾರಣೆ. ಪಾಲು ದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿ ಯರ ಉತ್ತಮ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ.

ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ. ಕಾರ್ಯ ಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶಗಳು ಬರುವುವು.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಅಧಿಕ ಧನಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.