ಶೋಪಿಯಾನ್: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಲಷ್ಕರ್ ಕಮಾಂಡರ್ ಸೇರಿ ಇಬ್ಬರ ಹತ್ಯೆ

ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ಐಜಿಪಿ ಕುಮಾರ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

Team Udayavani, Jul 19, 2021, 8:55 AM IST

ಶೋಪಿಯಾನ್: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಲಷ್ಕರ್ ಕಮಾಂಡರ್ ಸೇರಿ ಇಬ್ಬರ ಹತ್ಯೆ

ಶೋಪಿಯಾನ್: ನಿಷೇಧಿತ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಯ ಎನ್ ಕೌಂಟರ್ ಗೆ ಬಲಿಯಾಗಿರುವ ಘಟನೆ ಸೋಮವಾರ(ಜುಲೈ19) ನಸುಕಿನ ವೇಳೆ ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ.

ಇದನ್ನೂ ಓದಿ:ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!

ಕಾಶ್ಮೀರ ಕಣಿವೆಯ ಐಜಿಪಿ(ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್) ಮಾಹಿತಿ ಪ್ರಕಾರ, ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಲಷ್ಕರ್ ಕಮಾಂಡರ್ ಇಶ್ಫಾಕ್ ದಾರ್ ಅಲಿಯಾಸ್ ಅಬು ಅಕ್ರಮ್ ಸಾವಿಗೀಡಾಗಿರುವುದಾಗಿ ತಿಳಿಸಿದ್ದಾರೆ.

2017ರಿಂದಲೂ ಅಬು ಅಕ್ರಮ್ ಕಾಶ್ಮೀರ ಕಣಿವೆಯಲ್ಲಿ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ, ಭದ್ರತಾ ಪಡೆಯ ಕಾರ್ಯಾಚರಣೆ ವೇಳೆ ಅಕ್ರಮ್ ಹಾಗೂ ಮತ್ತೊಬ್ಬ ಉಗ್ರ ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ಐಜಿಪಿ ಕುಮಾರ್ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಕ್ಕೆ ಪಡೆದಿರುವುದಾಗಿ ಸೇನಾ ಮೂಲಗಳು ತಿಳಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ. ಭಾನುವಾರ ಶೋಪಿಯಾನ್ ಪ್ರದೇಶದ ಸಿದಿಖಿ ಖಾನ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭಗೊಂಡಿತ್ತು.

ಶುಕ್ರವಾರ ಶ್ರೀನಗರದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಲಷ್ಕರ್ ಎ ತೊಯ್ಬಾದ ಸ್ಥಳೀಯ ಇಬ್ಬರು ಉಗ್ರರು ಬಲಿಯಾದ ನಂತರ ಈ ಘಟನೆ ನಡೆದಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.