ಟ್ರ್ಯಾಕ್ಟರ್ ಪಲ್ಟಿ: 45 ದಿನಗಳ ಹಿಂದೆ ಮದುವೆಯಾಗಿದ್ದಾತ ಸಾವು
Team Udayavani, Jan 2, 2022, 10:53 AM IST
ಮೂಡಿಗೆರೆ: ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಳೇ ಕೋಟೆಯಲ್ಲಿ ಶನಿವಾರ ನಡೆದಿದೆ.
ಹರೀಶ್ (28) ಮೃತ ದುರ್ದೈವಿ.
ಶನಿವಾರ ರಾತ್ರಿ ಇಳಿಜಾರಿನಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ
45 ದಿನಗಳ ಹಿಂದಷ್ಟೆ ಮದುವೆಯಾಗಿದ್ದ ಹರೀಶ್, ಆರ್.ಆರ್.ಎಸ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿದ್ದ ಕೆಲಸ ಮಾಡುತ್ತಿದ್ದರು.
ಪ್ರಕರಣ ಮೂಡಿಗೆರೆ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಇ-ಸ್ಟ್ಯಾಪಿಂಗ್ ಸೌಲಭ್ಯ ಯಶಸ್ವಿಯಾಗಲಿ: ರವೀಂದ್ರ
ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು