ಕೇರಳದ ಮೊದಲ ತೃತೀಯ ಲಿಂಗಿ ಆರ್ಜೆ ಅನನ್ಯಾ ಕುಮಾರಿ ಆತ್ಮಹತ್ಯೆ
Team Udayavani, Jul 21, 2021, 7:35 PM IST
ತಿರುವನಂತಪುರ/ಕೊಚ್ಚಿ: ಕೇರಳದ ಮೊದಲ ತೃತೀಯ ಲಿಂಗಿ ಅನನ್ಯಾ ಕುಮಾರಿ ಅಲೆಕ್ಸಿ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಚ್ಚಿಯಲ್ಲಿರುವ ಫ್ಲ್ಯಾಟ್ನಲ್ಲಿ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇದ್ದದ್ದು ಪತ್ತೆಯಾಗಿದೆ. ವಾರದ ಹಿಂದಷ್ಟೇ ಅವರು, ಲಿಂಗ ಬದಲಾವಣೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅದರಲ್ಲಿ ಲೋಪ ಉಂಟಾಗಿದೆ ಎಂದು ಆರೋಪ ಮಾಡಿದ್ದರು. ಘಟನೆಗೆ ಸಂಬಂಧಿಸಿದಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.
ಅನನ್ಯಾ ಕುಮಾರಿ ಅವರು ತೃತೀಯ ಲಿಂಗಿ ಸಮುದಾಯದ ಮೊದಲ ಆರ್ಜೆ ಆಗಿದ್ದರು ಮತ್ತು ಇತ್ತೀಚೆಗೆ ಮುಕ್ತಾಯವಾದ ವಿಧಾನಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ ಮೊದಲ ತೃತೀಯ ಲಿಂಗಿಯೂ ಅವರಾಗಿದ್ದರು.
ಇದನ್ನೂ ಓದಿ :ಬೆಂಬಲ ಬೆಲೆ ಪಡೆದ ರೈತರ ಪ್ರಮಾಣ ಅಗಾಧ ಹೆಚ್ಚಳ : ಕೇಂದ್ರ ಆಹಾರ ಸಚಿವಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!