ಇಸ್ರೇಲ್ ಜತೆ ಒಪ್ಪಂದ- ಪೆಗಾಸಸ್ ಬಳಸಿ ಗೂಢಚಾರಿಕೆ; ಮೋದಿ ಸರ್ಕಾರದಿಂದ ದೇಶದ್ರೋಹ; ರಾಹುಲ್

ಸೇನೆ, ನ್ಯಾಯಾಂಗ ಸೇರಿದಂತೆ ಎಲ್ಲರನ್ನೂ ಗುರಿಯಾಗಿರಿಸಿಕೊಂಡು ಫೋನ್ ಕದ್ದಾಲಿಕೆ ನಡೆಸಿದೆ. ಇದು ದೇಶದ್ರೋಹ

Team Udayavani, Jan 29, 2022, 2:22 PM IST

Gandhi

ನವದೆಹಲಿ: 2017ರಲ್ಲಿ ಭಾರತ ಸರ್ಕಾರ ಇಸ್ರೇಲ್ ಜತೆಗೆ 2 ಬಿಲಿಯನ್ ಡಾಲರ್ ಒಪ್ಪಂದದ ಮೇರೆಗೆ ಪೆಗಾಸಸ್ ಗೂಢಚಾರಿಕೆ ತಂತ್ರಾಂಶ ಖರೀದಿಸಿತ್ತು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಬೆನ್ನಲ್ಲೇ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಶಾಲಾರಂಭಕ್ಕೆ ಗ್ರೀನ್ ಸಿಗ್ನಲ್, ನೈಟ್ ಕರ್ಫ್ಯೂ ರದ್ದು: ಹೊಸ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಇಸ್ರೇಲ್ ನ ಎನ್ ಎಸ್ ಒ ಸಂಸ್ಥೆ ತಯಾರಿಸಿದ್ದ ಗೂಢಚರ್ಯೆ ತಂತ್ರಾಂಶ ಪೆಗಾಸಸ್ ಭಾರತದಲ್ಲಿ ಭಾರೀ ವಿವಾದ ಹುಟ್ಟುಹಾಕಿತ್ತು. ಪೆಗಾಸಸ್ ಬಳಸಿ ಪ್ರಮುಖ ರಾಜಕೀಯ ಮುಖಂಡರು, ಸೇನೆ, ಸರ್ಕಾರಿ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ನ್ಯಾಯಾಧೀಶರು ಮತ್ತು ಪತ್ರಕರ್ತರ ಮಾಹಿತಿಯನ್ನು ಕಾನೂನು ಬಾಹಿರವಾಗಿ ಕಲೆ ಹಾಕಿರುವುದಾಗಿ ಆರೋಪಿಸಲಾಗಿತ್ತು.

ದೇಶದ ಪ್ರಾಥಮಿಕ ಪ್ರಜಾಪ್ರಭುತ್ವ ಸಂಸ್ಥೆಗಳು, ರಾಜಕಾರಣಿಗಳು ಮತ್ತು ಸಾರ್ವಜನಿಕರ ಮೇಲೆ ಕಣ್ಗಾವಲು ಇಡಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗೂಡಚರ್ಯೆ ನಡೆಸಲು ಪೆಗಾಸಸ್ ತಂತ್ರಾಂಶ ಖರೀದಿಸಿದ್ದು,  ಸರ್ಕಾರಿ ಅಧಿಕಾರಿಗಳು, ವಿರೋಧ ಪಕ್ಷದ ಮುಖಂಡರು, ಸೇನೆ, ನ್ಯಾಯಾಂಗ ಸೇರಿದಂತೆ ಎಲ್ಲರನ್ನೂ ಗುರಿಯಾಗಿರಿಸಿಕೊಂಡು ಫೋನ್ ಕದ್ದಾಲಿಕೆ ನಡೆಸಿದೆ. ಇದು ದೇಶದ್ರೋಹ. ಈ ಮೂಲಕ ಪ್ರಧಾನಿ ಮೋದಿ ಸರ್ಕಾರ ದೇಶದ್ರೋಹ ಎಸಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಇಸ್ರೇಲ್ ನ ಗೂಢಚಾರಿಕೆಯ ಪೆಗಾಸಸ್ ಮತ್ತು ಮಿಸೈಲ್ ವ್ಯವಸ್ಥೆಗೆ ಸಂಬಂಧಿಸಿಂತೆ 2 ಬಿಲಿಯನ್ ಡಾಲರ್ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು.

ಇಸ್ರೇಲ್ ನ ಎನ್ ಎಸ್ ಒ ಜೊತೆ ಯಾವುದೇ ವಹಿವಾಟು ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ ನಲ್ಲಿ ಹೇಳಿತ್ತು. ಪೆಗಾಸಸ್ ಬಳಸಿ ಯಾರನ್ನೆಲ್ಲಾ ಗುರಿಯಾಗಿರಿಸಿಕೊಂಡು ಫೋನ್ ಕದ್ದಾಲಿಕೆ ಮಾಡಲಾಗಿತ್ತು ಅವರ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ತಾಂತ್ರಿಕ ಸಮಿತಿ ಕೇಳಿತ್ತು.

ಟಾಪ್ ನ್ಯೂಸ್

Untitled-1

ವೇಣೂರು: ಮರಬಿದ್ದು ಅರ್ಧ ತಾಸು ಹೆದ್ದಾರಿ ಬಂದ್!

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

5DKShi

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

vittla-1

ವಿಟ್ಲ: ರಸ್ತೆಗೆ ಬಿದ್ದ ವಿದ್ಯುತ್ ಕಂಬ: ಸಂಚಾರ ಅಸ್ತವ್ಯಸ್ತ

4horatti

ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

3accident

ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ

2rain

ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾಸಿಗೆಗಾಗಿ ಆನೆಯ ಕಿತ್ತಾಟ-ವಿಡಿಯೋ ವೈರಲ್‌

ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್‌

thumb 1

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಮ ಮಂದಿರ ಅಡಿಪಾಯ ಆಗಸ್ಟ್‌ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ

ರಾಮ ಮಂದಿರ ಅಡಿಪಾಯ ಆಗಸ್ಟ್‌ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ

suicide (2)

ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ !

1-aad

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಜಿತೇಂದ್ರ ತ್ಯಾಗಿಗೆ ಜಾಮೀನು

MUST WATCH

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಹೊಸ ಸೇರ್ಪಡೆ

nere

ಮೊದಲ ಮಳೆಗೆ ಕೆಂಚನಕೆರೆಯಲ್ಲಿ ಕೃತಕ ನೆರೆ

Untitled-1

ವೇಣೂರು: ಮರಬಿದ್ದು ಅರ್ಧ ತಾಸು ಹೆದ್ದಾರಿ ಬಂದ್!

heavy-rain

ಭಾರೀ ಗಾಳಿ-ಮಳೆ: ಲಕ್ಷಾಂತರ ರೂ. ನಷ್ಟ

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

5DKShi

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.