ಅಮೆರಿಕ-ಚೀನ ಏರ್ಲೈನ್ ಸಮರ
Team Udayavani, Jun 4, 2020, 6:10 AM IST
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಅಮೆರಿಕ- ಚೀನ ನಡುವಿನ ಬಿಕ್ಕಟ್ಟು ತಾರಕಕ್ಕೇರಿದ್ದು, ಚೀನದ 4 ವಿಮಾನಯಾನ ಸಂಸ್ಥೆಗಳಿಗೆ ಸೇರಿರುವ ಪ್ರಯಾಣಿಕ ವಿಮಾನಗಳಿಗೆ ನಿಷೇಧ ಹೇರಿ ಬುಧವಾರ ಅಮೆರಿಕ ಆದೇಶ ಹೊರಡಿಸಿದೆ.
ಜೂ. 16ರಿಂದಲೇ ಅನ್ವಯವಾಗುವಂತೆ ಚೀನದ ಈ ಪ್ರಯಾಣಿಕ ವಿಮಾನಗಳು ಅಮೆರಿಕಕ್ಕೆ ಬರುವಂತಿಲ್ಲ ಹಾಗೂ ಅಮೆರಿಕದಿಂದ ಚೀನಕ್ಕೆ ಸಂಚರಿಸುವಂತೆಯೂ ಇಲ್ಲ ಎಂದು ಸಾರಿಗೆ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ. ಪ್ರಸಕ್ತ ವಾರದಿಂದ ಕಾರ್ಯ ಆರಂಭಗೊಳ್ಳಬೇಕಿದ್ದ ಅಮೆರಿಕದ ಯುನೈಟೆಡ್ ಏರ್ಲೈನ್ ಹಾಗೂ ಡೆಲ್ಟಾ ಏರ್ಲೈನ್ಗಳಿಗೆ ಚೀನ ಸರಕಾರ ತಡೆ ಹಾಕಿರುವುದಕ್ಕೆ ಪ್ರತಿಯಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎರಡೂ ದೇಶಗಳ ನಡುವೆ ವಿಮಾನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ಒಪ್ಪಂದದ ನಿಯಮಗಳನ್ನು ಚೀನ ಉಲ್ಲಂ ಸಿದೆ ಎಂದು ಅಮೆರಿಕ ಆರೋಪಿಸಿದೆ. ಜತೆಗೆ ಅಮೆರಿಕದ ಎಷ್ಟು ವಿಮಾನಗಳ ಸಂಚಾರಕ್ಕೆ ಚೀನ ಒಪ್ಪಿಗೆ ನೀಡಿದೆಯೋ ಅಷ್ಟೇ ಚೀನದ ವಿಮಾನಗಳಿಗೆ ನಾವು ಅವಕಾಶ ನೀಡುತ್ತೇವೆ ಎಂದೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!