ಚಿಕ್ಕಮಗಳೂರು : ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗಂಡಾನೆ
Team Udayavani, Nov 13, 2021, 12:50 PM IST
ಚಿಕ್ಕಮಗಳೂರು:ತರೀಕೆರೆ ತಾಲೂಕಿನ ಲಿಂಗದಳ್ಳಿಯ ನಂದಿಬಟ್ಟಲು ಗ್ರಾಮದಲ್ಲಿ ಗಂಡಾನೆಯೊಂದು ಅನುಮಾನಾಸ್ಪದವಾಗಿ ಶನಿವಾರ ಸಾವನ್ನಪ್ಪಿದೆ.
ಸಾವನ್ನಪ್ಪಿದ ಆನೆ 25 ವರ್ಷ ಪ್ರಾಯದ್ದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.