ಭಾರತದಲ್ಲಿನ ಎರಡು ಕಛೇರಿಗಳಿಗೆ ಟ್ವಿಟರ್‌ ಬೀಗ: ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸಕ್ಕೆ ಸೂಚನೆ


Team Udayavani, Feb 17, 2023, 12:10 PM IST

twitter

ನವದೆಹಲಿ: 2022ರಲ್ಲಿ ಭಾರತದಲ್ಲಿ ದೊಡ್ಡ ಮಟ್ಟದ ಉದ್ಯೋಗ ಕಡಿತಗೊಳಿಸಿದ್ದ ಟ್ವಿಟರ್‌ ಇದೀಗ ತನ್ನ ಕಛೇರಿಗಳನ್ನೂ ಮುಚ್ಚುತ್ತಿರುವ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿರುವ ಟ್ವಿಟರ್‌ ಕಂಪನಿಯ ಮೂರು ಕಛೇರಿಗಳ ಪೈಕಿ ಎರಡನ್ನು ಮುಚ್ಚುತ್ತಿದ್ದು ತನ್ನ ಉದ್ಯೋಗಿಗಳನ್ನು ವರ್ಕ್‌ ಫ್ರಮ್‌ ಹೋಮ್‌ಗೆ ಕಳುಹಿಸಿದೆ.

ಎಲಾನ್‌ ಮಸ್ಕ್‌ ಟ್ವಿಟರ್‌ ಖರೀದಿಸಿದ ಬಳಿಕ ದೈತ್ಯ ಸಾಮಾಜಿಕ ಜಾಲತಾಣ ಭಾರೀ ಆರ್ಥಿಕ ಹೊಡೆತಕ್ಕೆ ಸಿಲುಕಿದೆ. ಈ ಹಿಂದೆ ಭಾರತದಲ್ಲೇ  ಸುಮಾರು 200ಕ್ಕೂ ಹೆಚ್ಚಿದ್ದ ತನ್ನ ಉದ್ಯೋಗಿಗಳ ಪೈಕಿ ಬರೋಬ್ಬರಿ ಶೇ.90 ರಷ್ಟು ಉದ್ಯೋಗಿಗಳನ್ನು ಕೈಬಿಟ್ಟಿದ್ದ ಟ್ವಿಟರ್‌ ಇದೀಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಕೈ ಹಾಕಿದೆ.

ಭಾರತದಲ್ಲಿರುವ ತನ್ನ 3 ಕಛೇರಿಗಳ ಪೈಕಿ ದೆಹಲಿ ಮತ್ತು ವಾಣಿಜ್ಯ ನಗರಿ ಮುಂಬಯಿಯಲ್ಲಿರುವ ಕಛೇರಿಗಳನ್ನು ಮುಚ್ಚಲಾಗುತ್ತದೆ ಎಂದು ಹೇಳಿದೆ. ಅಲ್ಲದೇ ಸಿಲಿಕಾನ್‌ ಸಿಟಿ ಬೆಂಗಳೂರಲ್ಲೂ ಟ್ವಿಟರ್‌ ತನ್ನ ಕಛೇರಿಯನ್ನು ಹೊಂದಿದ್ದು ಅಲ್ಲಿನ ಕಛೇರಿ ಯಥಾವತ್ತಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಕೇವಲ ಅಗತ್ಯವಿರುವ ಸಿಬ್ಬಂದಿಗಳಿಗೆ ಮಾತ್ರ ಕಛೇರಿಗೆ ಬರುವಂತೆ ತಿಳಿಸಿದೆ.

ದೆಹಲಿ, ಮುಂಬೈ ಮಾತ್ರವಲ್ಲದೇ ಈ ಹಿಂದೆ ತನ್ನ ಕಛೇರಿಯ ದುಬಾರಿ ಬಾಡಿಗೆಯನ್ನು ತೆರಲಾಗದೇ ಟ್ವಿಟರ್‌ ತನ್ನ ಸಾನ್‌ ಫ್ರಾನ್ಸಿಸ್ಕೋ ಮತ್ತು ಲಂಡನ್‌ನಲ್ಲಿರುವ ಕಛೇರಿಗಳನ್ನೂ ಮುಚ್ಚಿತ್ತು.3

ಇದನ್ನೂ ಓದಿ: Karnataka Budget: ರಾಜ್ಯದ ಹಣಕಾಸು ಪರಿಸ್ಥಿತಿ ಹೇಗಿದೆ, GST, ತೆರಿಗೆ ಸಂಗ್ರಹ ಎಷ್ಟಾಗಿದೆ?

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.