
ಎನ್‌ಕೌಂಟರ್: ಅನ್ಸರ್ ಘಜ್ವತುಲ್ ಹಿಂದ್‌ನ ಇಬ್ಬರು ಉಗ್ರರು ಗುಂಡಿಗೆ ಬಲಿ
ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ ಉಗ್ರರು
Team Udayavani, Sep 7, 2022, 9:14 PM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗಿನ “ಚಾನ್ಸ್ ಎನ್‌ಕೌಂಟರ್” ನಲ್ಲಿ ಅಲ್-ಖೈದಾ ಅಂಗಸಂಸ್ಥೆಯಾದ ಅನ್ಸರ್ ಘಜ್ವತುಲ್ ಹಿಂದ್‌ನ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತರಾದ ಉಗ್ರರನ್ನು ಫಯಾಜ್ ಕುಮಾರ್ ಮತ್ತು ಓವೈಸ್ ಖಾನ್ ಎಂದು ಗುರುತಿಸಲಾಗಿದ್ದು, ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಜ್‌ಬೆಹರಾ ಪ್ರದೇಶದ ತಾಜಿವಾರದಲ್ಲಿ ಅನಂತನಾಗ್ ಪೊಲೀಸರು ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸ್ ವಕ್ತಾರರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್, ಹತರಾದ ಭಯೋತ್ಪಾದಕರು ಅನ್ಸಾರ್ ಘಜ್ವತುಲ್ ಹಿಂದ್ ನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
