ಮದ್ಯಸೇವನೆ, ಅವಿವಾಹಿತರ ಸಹಜೀವನಕ್ಕೆ ಯುಎಇ ಅಸ್ತು

Team Udayavani, Nov 8, 2020, 6:45 AM IST

ಮದ್ಯಸೇವನೆ, ಅವಿವಾಹಿತರ ಸಹಜೀವನಕ್ಕೆ ಯುಎಇ ಅಸ್ತು

ದುಬಾೖ: ಕಠಿನ ಇಸ್ಲಾಮಿಕ್‌ ಕಾನೂನಿಗೆ ಹೆಸರಾಗಿದ್ದ ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ದೇಶದ ಇಸ್ಲಾ ಮಿಕ್‌ ವೈಯಕ್ತಿಕ ಕಾನೂನುಗಳನ್ನು ಸಡಿಲಗೊಳಿಸಿ, ಕ್ರಾಂತಿಕಾರಕ ಹೆಜ್ಜೆಯಿಟ್ಟಿದೆ.

ವಿದೇಶಿ ಪ್ರಜೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಅವಿ ವಾಹಿತ ಜೋಡಿಗಳು ಯುಎಇ ನೆಲದಲ್ಲಿ ಸಹಜೀವನ ನಡೆಸಲು ಅನುಮತಿ ಕಲ್ಪಿಸಲಾಗಿದೆ. ಆಲ್ಕೋಹಾಲ್‌ ನಿರ್ಬಂಧ ಸಡಿಲಗೊಳಿಸಲಾಗಿದೆ. ಮರ್ಯಾದಾ ಹತ್ಯೆ ವಿಮುಕ್ತಿಗೆ ಕಾನೂನು ಜಾರಿಗೊಳಿಸಲಾಗಿದೆ. ಇತ್ತೀಚೆ ಗಷ್ಟೇ ಯುಎಇ ಸರಕಾರವು ಕಾರ್ಮಿಕ ಸ್ನೇಹಿ ಕಾನೂನು ಘೋಷಿಸುವ ಮೂಲಕ ಕಠಿಣ ನಿರ್ಬಂಧಗಳಿಂದ ವಲಸೆ ಕಾರ್ಮಿಕರನ್ನು ಮುಕ್ತಗೊಳಿಸುವ ನಿರ್ಧಾರ ಕೈಗೊಂಡಿತ್ತು. ಅದರ ಬೆನ್ನಲ್ಲೇ ಈಗ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಗೌರವ ನೀಡುವ ಮತ್ತಷ್ಟು ಕ್ರಮಗಳನ್ನು ಕೈಗೊಂಡಿದೆ.

ಮುಕ್ತ ಸ್ವಾತಂತ್ರ್ಯ
ಇದುವರೆಗೆ ಯುಎಇಯಲ್ಲಿ ಅವಿವಾಹಿತ ಜೋಡಿಗಳು ಒಟ್ಟಿಗೆ ಜೀವನ ನಡೆಸಲು ನಿಷಿದ್ಧವಿತ್ತು. ಮದ್ಯ ಖರೀದಿ, ಮಾರಾಟ, ಮನೆಗಳಲ್ಲಿ ಮದ್ಯ ಬಳಸಲು ಲೈಸೆನ್ಸ್‌ ಹೊಂದಬೇಕಿತ್ತು. ಮದ್ಯಸೇವನೆಗೆ ಈಗ ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದೆ.

ದೇಶದ ಗ್ರಹಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದ ಕಠಿಣ ಕಾನೂನುಗಳನ್ನು ಯುಎಇ ಸರಕಾರ ಹಂತಹಂತವಾಗಿ ಕೈಬಿಡುತ್ತಿದೆ. ವಿಶೇಷವಾಗಿ ವಿದೇಶಿ ಹೂಡಿಕೆದಾರರು, ಉದ್ಯಮಿಗಳು ಮತ್ತು ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಕಾನೂನುಗಳನ್ನು ಅಳವಡಿಸಿಕೊಳ್ಳುತ್ತಿದೆ. ಅಲ್ಲದೆ, ಸದ್ಯದಲ್ಲೇ ಯುಎಇಯಲ್ಲಿ ವರ್ಲ್ಡ್ ಎಕ್ಸ್‌ಪೋ ನಡೆಯಲಿದ್ದು, 2.5 ಕೋಟಿ ಮಂದಿ ಭೇಟಿ ನೀಡಲಿದ್ದಾರೆ. ಈ ಕಾರ್ಯಕ್ರಮವು ಭಾರೀ ಪ್ರಮಾಣದ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡಲಿರುವ ಹಿನ್ನೆಲೆಯಲ್ಲಿ ಸರಕಾರವು ಕಠಿಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದು
ಮಹತ್ವ ಪಡೆದಿದೆ.

ಟಾಪ್ ನ್ಯೂಸ್

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.