Watch Video: ಉದಯಪುರ ಟೈಲರ್ ಹಂತಕರ ಬಂಧನಕ್ಕೂ ಮುನ್ನ ಪರಾರಿಯಾಗಲು ಯತ್ನಿಸಿದ್ರು!

ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಕೊಲ್ಲುವುದಾಗಿ ಮಚ್ಚು ತೋರಿಸಿ ಎಚ್ಚರಿಕೆ ನೀಡಿದ್ದರು.

Team Udayavani, Jun 29, 2022, 1:13 PM IST

Watch Video: ಉದಯಪುರ ಟೈಲರ್ ಹಂತಕರ ಬಂಧನಕ್ಕೂ ಮುನ್ನ ಪರಾರಿಯಾಗಲು ಯತ್ನಿಸಿದ್ರು!

ನವದೆಹಲಿ: ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯಲಾಲ್ ನನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದಿದ್ದ ಇಬ್ಬರು ಹಂತಕರನ್ನು ಪೊಲೀಸರು ಪತ್ತೆ ಹಚ್ಚಿ ಸೆರೆ ಹಿಡಿಯುವ ಮುನ್ನ ನಗರದಿಂದ ಪರಾರಿಯಾಗಲು ಯತ್ನಿಸಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ

“ಹೆಲ್ಮೆಟ್ ಧರಿಸಿದ್ದ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಉದಯಪುರದ ಹೊರವಲಯದಲ್ಲಿನ ಹೆದ್ದಾರಿ ಮೂಲಕ ಪರಾರಿಯಾಗಲು ಯತ್ನಿಸಿದ್ದರು” ಎಂದು ರಾಜಸಮಂಡ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌಧರಿ ಪಿಟಿಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.

ಬ್ಯಾರಿಕೇಡ್ ನಲ್ಲಿ ಕಾವಲು ಕಾಯುತ್ತಿದ್ದ ಪೊಲೀಸರು ಬೈಕ್ ನಿಲ್ಲಿಸಲು ಸೂಚನೆ ನೀಡಿದ್ದರು. ಆದರೆ ಇಬ್ಬರು ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಅಡ್ಡಗಟ್ಟಿ ಬಂಧಿಸಿದ್ದರು. ಈ ಎಲ್ಲಾ ದೃಶ್ಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಕೋ ಆರ್ಡಿನೇಟರ್ ನಿತಿನ್ ಅಗರ್ವಾಲ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ದಾಖಲಾಗಿದೆ.

ಕನ್ನಯ್ಯ ಲಾಲ್ ನ ಶಿರಚ್ಛೇದ ಮಾಡಿದ್ದ ಆರೋಪಿಗಳು ನಂತರ ಸೆಲ್ಫಿ ವಿಡಿಯೋ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಕೊಲ್ಲುವುದಾಗಿ ಮಚ್ಚು ತೋರಿಸಿ ಎಚ್ಚರಿಕೆ ನೀಡಿದ್ದರು. ಟೈಲರ್ ಕನ್ನಯ್ಯ ಲಾಲ್ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಂತ್ರಸ್ತ ಕನ್ನಯ್ಯ ಕುಟುಂಬಕ್ಕೆ ರಾಜಸ್ಥಾನ ಸಿಎಂ 31 ಲಕ್ಷ ರೂಪಾಯಿ ಪರಿಹಾರ ಘೋಷಿಸಿ, ಇಬ್ಬರು ಮಕ್ಕಳಿಗೆ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ.

ಟಾಪ್ ನ್ಯೂಸ್

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

ಆರು ತಿಂಗಳ ಬಳಿಕ ಬದನವಾಳು ಅಭಿವೃದ್ಧಿ: ರಾಹುಲ್‌ ಗಾಂಧಿ

ಆರು ತಿಂಗಳ ಬಳಿಕ ಬದನವಾಳು ಅಭಿವೃದ್ಧಿ: ರಾಹುಲ್‌ ಗಾಂಧಿ

indಗುವಾಹಟಿಯಲ್ಲಿ ಗೆಲುವು; ಟೀಮ್‌ ಇಂಡಿಯಾಕ್ಕೆ ಸರಣಿ

ಗುವಾಹಟಿಯಲ್ಲಿ ಗೆಲುವು; ಟೀಮ್‌ ಇಂಡಿಯಾಕ್ಕೆ ಸರಣಿ

ತೆಲಂಗಾಣದ ಆರ್‌ಎಸ್‌ಎಸ್‌- ಬಿಜೆಪಿ ನಾಯಕರ ಹತ್ಯೆ ಸಂಚು ವಿಫ‌ಲ

ತೆಲಂಗಾಣದ ಆರ್‌ಎಸ್‌ಎಸ್‌- ಬಿಜೆಪಿ ನಾಯಕರ ಹತ್ಯೆ ಸಂಚು ವಿಫ‌ಲ

ಅ. 13ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

ಅ. 13ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

ಮುಂಗಾರು ಅವಧಿ ಅಂತ್ಯ: ಶೇ.29 ಹೆಚ್ಚು ಮಳೆ: ಹವಾಮಾನ ಇಲಾಖೆ

ಮುಂಗಾರು ಅವಧಿ ಅಂತ್ಯ: ಶೇ.29 ಹೆಚ್ಚು ಮಳೆ: ಹವಾಮಾನ ಇಲಾಖೆ

1-saasda

ಐಸಿಯುನಲ್ಲಿ ಮುಲಾಯಂ : ಅಖಿಲೇಶ್ ಗೆ ಕರೆ ಮಾಡಿದ ಪ್ರಧಾನಿ ಮೋದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆಲಂಗಾಣದ ಆರ್‌ಎಸ್‌ಎಸ್‌- ಬಿಜೆಪಿ ನಾಯಕರ ಹತ್ಯೆ ಸಂಚು ವಿಫ‌ಲ

ತೆಲಂಗಾಣದ ಆರ್‌ಎಸ್‌ಎಸ್‌- ಬಿಜೆಪಿ ನಾಯಕರ ಹತ್ಯೆ ಸಂಚು ವಿಫ‌ಲ

1-saasda

ಐಸಿಯುನಲ್ಲಿ ಮುಲಾಯಂ : ಅಖಿಲೇಶ್ ಗೆ ಕರೆ ಮಾಡಿದ ಪ್ರಧಾನಿ ಮೋದಿ

ntish-kumar-2

ಬಿಹಾರದ ಈ ಗ್ರಾಮಕ್ಕೂ ಶಾ ಭೇಟಿ ನೀಡಿ ನೋಡಲಿ: ಸಿಎಂ ನಿತೀಶ್ ಸವಾಲು

ಅ.7ಕ್ಕೆ ವಿಚಾರಣೆಗೆ ಬನ್ನಿ: ಡಿ.ಕೆ.ಶಿವಕುಮಾರ್‌ಗೆ ಇ.ಡಿ. ಸಮನ್ಸ್‌

ಅ.7ಕ್ಕೆ ವಿಚಾರಣೆಗೆ ಬನ್ನಿ: ಡಿ.ಕೆ.ಶಿವಕುಮಾರ್‌ಗೆ ಇ.ಡಿ. ಸಮನ್ಸ್‌

ಮುಂದಿನ ಅವಧಿಗೂ ಭೂಪೇಂದ್ರ ಪಟೇಲ್‌ ಸಿಎಂ: ಗುಜರಾತ್‌ ಬಿಜೆಪಿ ಅಧ್ಯಕ್ಷರ ಹೇಳಿಕೆ

ಮುಂದಿನ ಅವಧಿಗೂ ಭೂಪೇಂದ್ರ ಪಟೇಲ್‌ ಸಿಎಂ: ಗುಜರಾತ್‌ ಬಿಜೆಪಿ ಅಧ್ಯಕ್ಷರ ಹೇಳಿಕೆ

MUST WATCH

udayavani youtube

ದಿನ7 | ಕಾಳರಾತ್ರಿ ದೇವಿ

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

udayavani youtube

ಭಾಷಣ ಮಾಡದೆ… ಜನರ ಬಳಿ ಕ್ಷಮೆ ಕೇಳಿದ ಪ್ರಧಾನಿ ಮೋದಿ… ಕಾರಣ ಇಲ್ಲಿದೆ…

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

ಹೊಸ ಸೇರ್ಪಡೆ

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ: ವರ್ಷದೊಳಗೆ ಗಾಂಧಿ ಭವನ ಪೂರ್ಣ: ಸಿಎಂ

ಆರು ತಿಂಗಳ ಬಳಿಕ ಬದನವಾಳು ಅಭಿವೃದ್ಧಿ: ರಾಹುಲ್‌ ಗಾಂಧಿ

ಆರು ತಿಂಗಳ ಬಳಿಕ ಬದನವಾಳು ಅಭಿವೃದ್ಧಿ: ರಾಹುಲ್‌ ಗಾಂಧಿ

indಗುವಾಹಟಿಯಲ್ಲಿ ಗೆಲುವು; ಟೀಮ್‌ ಇಂಡಿಯಾಕ್ಕೆ ಸರಣಿ

ಗುವಾಹಟಿಯಲ್ಲಿ ಗೆಲುವು; ಟೀಮ್‌ ಇಂಡಿಯಾಕ್ಕೆ ಸರಣಿ

ತೆಲಂಗಾಣದ ಆರ್‌ಎಸ್‌ಎಸ್‌- ಬಿಜೆಪಿ ನಾಯಕರ ಹತ್ಯೆ ಸಂಚು ವಿಫ‌ಲ

ತೆಲಂಗಾಣದ ಆರ್‌ಎಸ್‌ಎಸ್‌- ಬಿಜೆಪಿ ನಾಯಕರ ಹತ್ಯೆ ಸಂಚು ವಿಫ‌ಲ

ಅ. 13ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

ಅ. 13ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.