Udayavni Special

ಉಡುಪಿ ಇಂದು ಮತ್ತೆ 92 ಮಂದಿಗೆ ಸೋಂಕು ದೃಢ ! ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 564 ಏರಿಕೆ


Team Udayavani, Jun 4, 2020, 6:19 PM IST

ಉಡುಪಿ ಇಂದು ಮತ್ತೆ ಮಂದಿಗೆ ಸೋಂಕು ದೃಢ ! ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿ; ದಿನದಿಂದ ದಿನಕ್ಕೆ ಉಡುಪಿಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದ್ದು ಇಂದು ಮತ್ತೆ 92 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿರುವ ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಡುತ್ತಿರುವುದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ.

ಅನ್ಯ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿದ್ದ ಜನರನ್ನು ಕೋವಿಡ್ ವರದಿ ಬರದೆಯೂ ಮನೆಗೆ ಕಳುಹಿಸಲಾಗಿತ್ತು. ಅಂತವರಲ್ಲಿ ಈಗ ಕೋವಿಡ್ ಪಾಸಿಟಿವ್ ಕಂಡುಬರುತ್ತಿದೆ. ಇದು ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿದೆ.
ಬುಧವಾರ ಒಂದೇ ದಿನ 62 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು ಇಂದು ಮತ್ತೆ ಹೊಸ ಪ್ರಕರಣ ದಾಖಲುಗೊಂಡಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 564ಕ್ಕೆ ಏರಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದ. ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೋವಿಡ್ ಸಾವಿನ ಸರಣಿ: ಬಂಟ್ವಾಳದ ವೃದ್ಧ ಸಾವು

ದ. ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೋವಿಡ್ ಸಾವಿನ ಸರಣಿ: ಬಂಟ್ವಾಳದ ವೃದ್ಧ ಸಾವು

ಸುಶಾಂತ್ ಸೂಸೈಡ್ ಅಲ್ಲ, ದಾವೂದ್ ತಂಡದಿಂದ ಹತ್ಯೆ?ಮಾಜಿ ರಾ ಅಧಿಕಾರಿ ಆರೋಪವೇನು

ಸುಶಾಂತ್ ಸೂಸೈಡ್ ಅಲ್ಲ, ದಾವೂದ್ ತಂಡದಿಂದ ಹತ್ಯೆ?ಮಾಜಿ ರಾ ಅಧಿಕಾರಿ ಆರೋಪವೇನು

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ಕೋವಿಡ್ ಭೀತಿಗೆ ಕೋಸ್ಟಲ್ ವುಡ್ ಗಲಿಬಿಲಿ; ಕಲಾವಿದರು ಕಂಗಾಲು

ಕೋವಿಡ್ ಭೀತಿಗೆ ಕೋಸ್ಟಲ್ ವುಡ್ ಗಲಿಬಿಲಿ; ಕಲಾವಿದರು ಕಂಗಾಲು

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾರು ಅಪಘಾತವಾಗಿ ಮದುವೆ ನಿಶ್ಚಯವಾಗಿದ್ದ ಯುವಕ ಸಾವು

ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಕಾರು ಅಪಘಾತವಾಗಿ ಮದುವೆ ನಿಶ್ಚಯವಾಗಿದ್ದ ಯುವಕ ಸಾವು

ಅರುಣಾಚಲ ಪ್ರದೇಶ; ಅಸ್ಸಾಂ ರೈಫಲ್ಸ್ ಯೋಧರ ಎನ್ ಕೌಂಟರ್-6 ನಾಗಾ ಬಂಡುಕೋರರ ಸಾವು

ಅರುಣಾಚಲ ಪ್ರದೇಶ; ಅಸ್ಸಾಂ ರೈಫಲ್ಸ್ ಯೋಧರ ಎನ್ ಕೌಂಟರ್-6 ನಾಗಾ ಬಂಡುಕೋರರ ಸಾವು

ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪೂರ್ಣಗೊಳಿಸಲು ಸಚಿವ ಅಂಗಡಿ ಸೂಚನೆ

ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪೂರ್ಣಗೊಳಿಸಲು ಸಚಿವ ಅಂಗಡಿ ಸೂಚನೆ




ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಚ್ಚುತ್ತಿರುವ ಕೋವಿಡ್ ಪ್ರಕರಣ ! ಈ ಬಾರಿಯ ಮರವಂತೆ ಜಾತ್ರೆ ರದ್ದು

ಹೆಚ್ಚುತ್ತಿರುವ ಕೋವಿಡ್ ಪ್ರಕರಣ ! ಈ ಬಾರಿಯ ಮರವಂತೆ ಜಾತ್ರೆ ರದ್ದು

ಜು.13 ರಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ

ಜು.13 ರಿಂದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರ

ಹೆಮ್ಮಾಡಿ : ಬ್ಯಾಂಕ್‌ವೊಂದರ ಸಿಬಂದಿಗೆ ಪಾಸಿಟಿವ್‌ ವದಂತಿ

ಹೆಮ್ಮಾಡಿ : ಬ್ಯಾಂಕ್‌ವೊಂದರ ಸಿಬಂದಿಗೆ ಪಾಸಿಟಿವ್‌ ವದಂತಿ

ವಂದೇ ಭಾರತ್‌ ಮಿಶನ್‌: ಜು.12-26: ವಿದೇಶಕ್ಕೆ ಹೋಗಲು ಅನುಮತಿ

ವಂದೇ ಭಾರತ್‌ ಮಿಶನ್‌: ಜು.12-26: ವಿದೇಶಕ್ಕೆ ಹೋಗಲು ಅನುಮತಿ

ಉಡುಪಿ ಜಿಲ್ಲೆ: 34 ಜನರಿಗೆ ಪಾಸಿಟಿವ್‌ ; ಜಿಲ್ಲೆಯ ವಿವಿಧೆಡೆ ಕೋವಿಡ್ ಕಾಟ

ಉಡುಪಿ ಜಿಲ್ಲೆ: 34 ಜನರಿಗೆ ಪಾಸಿಟಿವ್‌ ; ಜಿಲ್ಲೆಯ ವಿವಿಧೆಡೆ ಕೋವಿಡ್ ಕಾಟ

MUST WATCH

udayavani youtube

Covid Bus Basin : A new invention by students of SMVIT College Bantakal

udayavani youtube

ಗಾಲ್ವಾನ್ ಕಣಿವೆ: ಚೀನಾದ ಉದ್ಧಟತನಕ್ಕೆ ಏನು ಕಾರಣ? | Udayavani Straight Talk

udayavani youtube

ಮಡಹಾಗಲ ಕಾಯಿ – Spiny gourd ಬೆಳೆದು ಯಶಸ್ವಿಯಾದ ರೈತ | Successful Farmer Vegetable

udayavani youtube

ಮಧ್ಯಕರ್ನಾಟಕದ ಆಶಾಕಿರಣ | SS Hospital Davangere

udayavani youtube

ಮಡಹಾಗಲ ಕಾಯಿ ಬೆಳೆಯುವ ಸೂಕ್ತ ವಿಧಾನ | How to grow Spiny gourd in your Home


ಹೊಸ ಸೇರ್ಪಡೆ

ದ. ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೋವಿಡ್ ಸಾವಿನ ಸರಣಿ: ಬಂಟ್ವಾಳದ ವೃದ್ಧ ಸಾವು

ದ. ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೋವಿಡ್ ಸಾವಿನ ಸರಣಿ: ಬಂಟ್ವಾಳದ ವೃದ್ಧ ಸಾವು

ಬೆಂಗಳೂರು-ದೆಹಲಿಯಿಂದ ಬಂದ ಇಬ್ಬರಿಗೆ ಸೋಂಕು

ಬೆಂಗಳೂರು-ದೆಹಲಿಯಿಂದ ಬಂದ ಇಬ್ಬರಿಗೆ ಸೋಂಕು

ಆತ್ಮನಿರ್ಭರ ಪರಿಣಾಮಕಾರಿ ಜಾರಿ

ಆತ್ಮನಿರ್ಭರ ಪರಿಣಾಮಕಾರಿ ಜಾರಿ

ಸುಶಾಂತ್ ಸೂಸೈಡ್ ಅಲ್ಲ, ದಾವೂದ್ ತಂಡದಿಂದ ಹತ್ಯೆ?ಮಾಜಿ ರಾ ಅಧಿಕಾರಿ ಆರೋಪವೇನು

ಸುಶಾಂತ್ ಸೂಸೈಡ್ ಅಲ್ಲ, ದಾವೂದ್ ತಂಡದಿಂದ ಹತ್ಯೆ?ಮಾಜಿ ರಾ ಅಧಿಕಾರಿ ಆರೋಪವೇನು

ಕೆಲಸ ಬಹಿಷ್ಕರಿಸಿ ಪ್ರತಿಭಟನೆ

ಕೆಲಸ ಬಹಿಷ್ಕರಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.