Udayavni Special

ಉಡುಪಿ ಜಿಲ್ಲೆಯಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್‌! ಸೋಂಕಿಗೆ ನಾಲ್ವರು ಬಲಿ


Team Udayavani, Aug 3, 2020, 9:13 PM IST

ಉಡುಪಿ ಜಿಲ್ಲೆಯಲ್ಲಿ 126 ಮಂದಿಗೆ ಕೋವಿಡ್ ಪಾಸಿಟಿವ್‌! ಸೋಂಕಿಗೆ ನಾಲ್ವರು ಬಲಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ನಾಲ್ಕು ಸಾವು, 1,086 ನೆಗೆಟಿವ್‌ ಮತ್ತು 126 ಪಾಸಿಟಿವ್‌ ಪ್ರಕರಣ ವರದಿಯಾಗಿದೆ.

ಉದ್ಯಾವರದ 60 ವರ್ಷದವರೊಬ್ಬರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರಿಗೆ ಮಧುಮೇಹದ ಸಮಸ್ಯೆ ಇತ್ತು. ಮಂದಾರ್ತಿ ಸಮೀಪದ 49 ವರ್ಷದ ಮಹಿಳೆಯೊಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅನಂತರ ಡಾ|ಟಿಎಂಎ ಪೈ ಆಸ್ಪತ್ರೆಗೆ ದಾಖಲಾಗಿದ್ದರು. ಕುಂದಾಪುರ ಕಿರಿಮಂಜೇಶ್ವರದ 80 ವರ್ಷದ ಮಹಿಳೆಯೊಬ್ಬರು ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಉಡುಪಿ ಇಂದಿರಾನಗರದ 44 ವರ್ಷದವರೊಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಇದುವರೆಗಿನ ಒಟ್ಟು ಸಾವು 44ಕ್ಕೇರಿದೆ. ಇದರಲ್ಲಿ ಉಡುಪಿ ಜಿಲ್ಲೆಯಲ್ಲಿ ಮೃತಪಟ್ಟ ಹೊರ ಜಿಲ್ಲೆಯವರು ಸೇರಿಲ್ಲ.
ಪಾಸಿಟಿವ್‌ ಪ್ರಕರಣಗಳಲ್ಲಿ 58 ಮಂದಿ ಉಡುಪಿ ತಾಲೂಕಿನವರು, 34 ಮಂದಿ ಕುಂದಾಪುರ ತಾಲೂಕಿನವರು, 28 ಮಂದಿ ಕಾರ್ಕಳ ತಾಲೂಕಿನವರು. ಆರು ಮಂದಿ ಇತರ ಜಿಲ್ಲೆಯವರಿದ್ದಾರೆ. 70 ಪುರುಷರು, ಒಬ್ಬ ಬಾಲಕ, 52 ಮಹಿಳೆಯರು, ಮೂವರು ಬಾಲಕಿಯರು.

116 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಬಿಡುಗಡೆಗೊಂಡರು. ಕುಂದಾಪುರ ತಾಲೂಕು ಆಸ್ಪತ್ರೆಯಿಂದ 56, ಕಾರ್ಕಳದಿಂದ 10, ಉಡುಪಿ ಡಾ|ಟಿಎಂಎ ಪೈ ಆಸ್ಪತ್ರೆಯಿಂದ 13, 37 ಮಂದಿ ಹೋಮ್‌ ಐಸೊಲೇಶನ್‌ನಲ್ಲಿದ್ದವರು ಬಿಡುಗಡೆಗೊಂಡರು.

ಒಟ್ಟು 4,800 ಪಾಸಿಟಿವ್‌ ಪ್ರಕರಣಗಳಲ್ಲಿ 2,812 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1,952 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 1,122 ಮಂದಿಯ ಗಂಟಲುದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು 526 ಮಂದಿಯ ವರದಿ ಬರಬೇಕಾಗಿದೆ. ಸದ್ಯ 1,301 ಜನರು ಮನೆಗಳಲ್ಲಿ, 310 ಜನರು ಐಸೊಲೇಶನ್‌ ವಾರ್ಡ್‌ಗಳಲ್ಲಿ ನಿಗಾವಣೆಯಲ್ಲಿದ್ದಾರೆ. ಹೋಮ್‌ ಐಸೊಲೇಶನ್‌ನಲ್ಲಿ 1,116 ಮಂದಿ ಇದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

02

“Idli beats Vada Pav again” ವೈರಲ್ ಆದ ಸೆಹ್ವಾಗ್ ಟ್ವೀಟ್

ಉಕ್ಕಿ ಹರಿದ ಸ್ವರ್ಣೆ: , ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಉಕ್ಕಿ ಹರಿದ ಸ್ವರ್ಣೆ: ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

devegowda

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಒಳಹರಿವು ಭಾರೀ ಹೆಚ್ಚಳ: ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ

ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ, ಕುಸಿದ ಗುಡ್ಡ: ಮಳೆಯ ಅಬ್ಬರಕ್ಕೆ ಬೆಚ್ಚಿದ ಕರಾವಳಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಕ್ಕಿ ಹರಿದ ಸ್ವರ್ಣೆ: , ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಉಕ್ಕಿ ಹರಿದ ಸ್ವರ್ಣೆ: ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ದಶಕದ ಮಳೆಗೆ ಬೆಚ್ಚಿದ ಕೃಷ್ಣನಗರಿ: ಕ್ರೇನ್, ದೋಣಿ ಬಳಸಿ ಜನರ ರಕ್ಷಣೆ, ಲಕ್ಷಾಂತರ ರೂ. ನಷ್ಟ

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಮಲ್ಪೆ: 3 ಬೋಟ್ ಮುಳುಗಡೆ, ಕಲ್ಲುಬಂಡೆಯ ಆಶ್ರಯ ಪಡೆದು ದಡ ಸೇರಿದ ಮೀನುಗಾರರು

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಉತ್ತರೆಯ ಆರ್ಭಟಕ್ಕೆ ಕರಾವಳಿ ತತ್ತರ: ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

02

“Idli beats Vada Pav again” ವೈರಲ್ ಆದ ಸೆಹ್ವಾಗ್ ಟ್ವೀಟ್

ಉಕ್ಕಿ ಹರಿದ ಸ್ವರ್ಣೆ: , ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

ಉಕ್ಕಿ ಹರಿದ ಸ್ವರ್ಣೆ: ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿಯಲ್ಲಿ ಪ್ರವಾಹ

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

‘ವಾವ್.. ನನ್ನ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಇಷ್ಟು ಸಮಯ ವ್ಯಯಿಸಿದಿರಲ್ಲಾ…’!: ಅನುರಾಗ್

devegowda

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರತಿಜ್ಞೆ ಸ್ವೀಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಐಪಿಎಲ್‌ ಟೀವಿ ವೀಕ್ಷಣೆ ಗರಿಷ್ಠ: ಬ್ರಿಜೇಶ್‌

ಈ ಬಾರಿ ಐಪಿಎಲ್‌ ಟೀವಿ ವೀಕ್ಷಣೆ ಗರಿಷ್ಠ: ಬ್ರಿಜೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.