ಉಡುಪಿ ಜಿಲ್ಲೆಯಲ್ಲಿ 96 ಪಾಸಿಟಿವ್‌ ಪ್ರಕರಣ ಪತ್ತೆ, 214 ಮಂದಿ ಗುಣಮುಖ


Team Udayavani, Jun 27, 2021, 6:29 PM IST

ಉಡುಪಿ ಜಿಲ್ಲೆಯಲ್ಲಿ 96 ಪಾಸಿಟಿವ್‌ ಪ್ರಕರಣ ಪತ್ತೆ, 214 ಮಂದಿ ಗುಣಮುಖ

ಉಡುಪಿ: ಜಿಲ್ಲೆಯಲ್ಲಿ ರವಿವಾರ 96ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಓರ್ವ ಮೃತಪಟ್ಟಿದ್ದು, ಕೋವಿಡ್‌ ಸಕ್ರಿಯ ಪ್ರಕರಣ 1,010ಕ್ಕೆ ಇಳಿಕೆಯಾಗಿದೆ.

ಮೃತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 43, ಕುಂದಾಪುರದಲ್ಲಿ 37, ಕಾರ್ಕಳದಲ್ಲಿ 16 ಮಂದಿಗೆ ಸೋಂಕು ದೃಢಪಟ್ಟಿದೆ.

ಗುಣಮುಖರಾಗಿ ಆಸ್ಪತ್ರೆಯಿಂದ 214 ಮಂದಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 66,312 ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಜೂ.26ರಂದು 2,485 ಮಂದಿಯ ಗಂಟಲು ಮಾದರಿಯನ್ನು ಸಂಗ್ರಹಿಸಲಾಗಿದೆ.1021 ಮಂದಿ ಮೊದಲ ಹಾಗೂ 375 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡರು.

ಇದನ್ನೂ ಓದಿ :ಜೂನ್‌ 28ರಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.