ಕೋವಿಡ್-19: ತೀವ್ರ ಹದಗೆಟ್ಟ ಬ್ರಿಟನ್ ಪ್ರಧಾನಿ ಆರೋಗ್ಯ: ಐಸಿಯುಗೆ ದಾಖಲು


Team Udayavani, Apr 7, 2020, 8:27 AM IST

borish-jhonson

ಲಂಡನ್: ಕೋವಿಡ್-19 ಸೋಂಕು ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್ ​ಗೂ ಕಂಟಕವಾಗಿ ಪರಿಣಮಿಸಿದ್ದು  ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ತುರ್ತು ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

ಕೋವಿಡ್ 19 ವೈರಸ್  ದೃಢಪಟ್ಟಿದ್ದರಿಂದ ಬೋರಿಸ್​ ಜಾನ್ಸನ್ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು, ಆದರೆ ಭಾನುವಾರ ಸಂಜೆ ವಿಪರೀತ ಜ್ವರದ ಕಾರಣ ಲಂಡನ್ ನ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ  ಐಸಿಯುಗೆ ಅವರನ್ನು ಶಿಫ್ಟ್​ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

“ಬೋರಿಸ್​ ಅವರನ್ನು ಆಸ್ಪತ್ರೆಗೆ ಸೇರ್ಪಡೆ ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಮಧ್ಯಾಹ್ನ ಅವರ ಆರೋಗ್ಯ ತೀವ್ರ ಗಂಭೀರವಾಗಿತ್ತು. ಹೀಗಾಗಿ ಆಸ್ಪತ್ರೆ ವೈದ್ಯರು ವಿಶೇಷ ಚಿಕಿತ್ಸೆ ನೀಡುತ್ತಿದ್ದಾರೆ,” ಎಂದು ಪಿಎಂ ಕಚೇರಿ ತಿಳಿಸಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೋರಿಸ್ ಜಾನ್ಸನ್ ಅವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಮಾರಣಾಂತಿಕ ಕೋವಿಡ್-19 ವೈರಸ್ ಅನೇಕ ದೇಶಗಳಲ್ಲಿ ಮರಣಮೃದಂಗವನ್ನು ಬಾರಿಸಿದ್ದು ಜಗತ್ತಿನಾದ್ಯಂತ 13 ಲಕ್ಷಕ್ಕಿಂತ ಹೆಚ್ಚು  ಜನರು ಸೋಂಕಿಗೆ ತುತ್ತಾಗಿದ್ದಾರೆ.  ಮಾತ್ರವಲ್ಲದೆ  74 ಸಾವಿರಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.