ಕೇಂದ್ರ ಗೃಹ ಸಚಿವ ಅಮಿತ್‌ ಶಾ ಫೆ.21ರಂದು ಬಳ್ಳಾರಿಗೆ: ಸಚಿವ ಶ್ರೀರಾಮುಲು

ನನ್ನ ಸ್ಪರ್ಧೆಯ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ

Team Udayavani, Feb 7, 2023, 7:45 AM IST

1-wewqe

ಬಳ್ಳಾರಿ: ಶೀಘ್ರದಲ್ಲೇ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಫೆ.21ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷವನ್ನು ಸಂಘಟಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಅ ಧಿಕಾರಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎಂದರು.

ಕುಮಾರಸ್ವಾಮಿ ಜನರನ್ನು ದಿಕ್ಕು ತಪ್ಪಿಸಲು ಪ್ರಹ್ಲಾದ ಜೋಶಿ ಸಿಎಂ ಆಗಲಿದ್ದಾರೆ ಎಂದು ಹೇಳುತ್ತಿದ್ದಾರೆ. ಇದಕ್ಕಾಗಿ ಅವರು ಯಾವುದೇ ದಾಖಲೆ ಬಿಡುಗಡೆ ಮಾಡುವುದು ಬೇಕಾಗಿಲ್ಲ. ಜೋಶಿ ಅವರು ಪ್ರಧಾನಿ ಮೋದಿ ಕ್ಯಾಬಿನೆಟ್‌ಲ್ಲಿ ಮಂತ್ರಿಯಾಗಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಅವರೇ ಮತ್ತೆ ಸಿಎಂ ಆಗಲಿದ್ದಾರೆ. ಮಾಜಿ ಸಚಿವ ಸಂತೋಷ್‌ ಲಾಡ್‌ ಹಾಗೂ ನಾನು ರಾಜಕೀಯ ಹೊರತುಪಡಿಸಿಯೂ ಸ್ನೇಹಿತರು. ಜಾತ್ರೆಗೆ ಹೋದಾಗ ಲಾಡ್‌ ಸಿಕ್ಕಿದ್ದರು. ಸ್ನೇಹ ಮನೋಭಾವನೆಯಿಂದ ಅಪ್ಪಿಕೊಂಡಿದ್ದಾರೆ. ರಾಜಕೀಯದಿಂದ ಅಥವಾ ಬೇರೆ ಯಾವುದೇ ಉದ್ದೇಶಕ್ಕೆ ಅಪ್ಪಿಕೊಂಡಿಲ್ಲ. ಶ್ರೀರಾಮುಲು ಸಂಡೂರಿನಿಂದ ಸ್ಪ ರ್ಧಿಸುತ್ತಾರೆ ಎನ್ನುವುದಕ್ಕೆ ಅಪ್ಪಿಕೊಂಡಿದ್ದಾರೆ ಎನ್ನುವುದು ಸುಳ್ಳು. ನನ್ನ ಸ್ಪರ್ಧೆಯ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ ಎಂದರು.

ಟಾಪ್ ನ್ಯೂಸ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ