ಕೇಂದ್ರ ಗ್ರಹ ಸಚಿವ ಅಮಿತ್ ಶಾ 2 ದಿನಗಳ  ಅಸ್ಸಾಂ ಭೇಟಿ

ಶಾ ಇಂದು ಮುಂಜಾನೆ ಗುವಾಹಟಿಗೆ ಆಗಮಿಸಿದರು.

Team Udayavani, Jan 23, 2021, 11:52 AM IST

Union Home Minister Amit Shah on 2-day visit to Assam, Meghalaya, to hold public meetings

ಗುವಾಹಟಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ(ಜ.23) ಮುಂಜಾನೆ ಗುವಾಹಟಿಗೆ ಆಗಮಿಸಿದರು. ಜನವರಿ 24 ರಂದು ಅಸ್ಸಾಂನಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ನಡೆಸಲಿರುವ ಶಾ, ಈ ವರ್ಷದ ಕೊನೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ :  ಹುಣಸೋಡು ದುರಂತ: ಸಿಎಂ ಸ್ಥಳ ಪರಿಶೀಲನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಬಿಎಸ್ ವೈ

ಶಾ, ಅಸ್ಸಾಂನ ಕೊಕ್ರಜಾರ್ನಲ್ಲಿ ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ (ಬಿಟಿಸಿ) ಸಭೆ ನಡೆಸಲಿದ್ದು, ನಂತರ ಅವರು ನಲ್ಬರಿಯಲ್ಲಿ ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಮತ್ತು ಅಸ್ಸಾಂ ಪಕ್ಷದ ಉಸ್ತುವಾರಿ ಬೈಜಯಂತ್ ಜೇ ಪಾಂಡಾ ಪ್ರಸ್ತುತ ಅಸ್ಸಾಂನಲ್ಲಿ ಕ್ಯಾಂಪ್ ಮಾಡುತ್ತಿದ್ದು, ಶಾ ಅವರ ರ್ಯಾಲಿಯ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಶಾ ಇದು  ತಿಂಗಳೊಳಗೆ ಎರಡನೇ ಬಾರಿಗೆ ಅಸ್ಸಾಂಗೆ ಭೇಟಿ ನೀಡುತ್ತಿದ್ದು, ಬೋಡೋಲ್ಯಾಂಡ್ ಬುಡಕಟ್ಟು ಕೌನ್ಸಿಲ್ ಪ್ರದೇಶದ ಸಭೆ ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲದೆ, ಅವರು ರಾಜಕೀಯ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಹಾಗೂ ನಲ್ಬರಿಯಲ್ಲಿ ಬಿಜೆಪಿ ಆಯೋಜಿಸಿರುವ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬೈಜಯಂತ್ ಜೇ ಪಾಂಡಾ ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಮಿತ್ ಶಾ ಅವರ ಕೊನೆಯ ಅಸ್ಸಾಂ ಭೇಟಿಯ ಸಂದರ್ಭದಲ್ಲಿ ಹಲವಾರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು. 126 ಮಂದಿ ಸದಸ್ಯರ ಅಸ್ಸಾಂ ಅಸೆಂಬ್ಲಿಯ ಅವಧಿ 31 ಮೇ 2021 ಕ್ಕೆ ಕೊನೆಗೊಳ್ಳುತ್ತಿದೆ.

ಇದನ್ನೂ ಓದಿ :  ವೀರ ಹನುಮಂತನ ಚಿತ್ರದ ಜತೆ ಟ್ವೀಟ್… ಪ್ರಧಾನಿ ಮೋದಿಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಧನ್ಯವಾದ

 

 

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.