UP : ಮತಾಂತರ ವಿರೋಧಿ ಕಾಯ್ದೆ ಜಾರಿಯಾದ 24ಗಂಟೆಯಲ್ಲಿ ಮೊದಲ ಪ್ರಕರಣ ದಾಖಲು: ಓರ್ವ ಬಂಧನ
Team Udayavani, Dec 3, 2020, 10:30 PM IST
ಬರೈಲಿ: ಮತಾಂತರ ವಿರೋಧಿ ಕಾಯ್ದೆ ಜಾರಿಗೊಂಡ 24 ಗಂಟೆಗಳಲ್ಲಿ ಉ.ಪ್ರ.ದಲ್ಲಿ ಬಲವಂತವಾಗಿ ಮತಾಂತರಕ್ಕೆ ಯತ್ನಿಸುತ್ತಿದ್ದ ಮೊದಲ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಒವೈಸ್ ಅಹ್ಮದ್ ಎಂಬಾತ ತಮ್ಮ ಮಗಳನ್ನು ಇಸ್ಲಾಂ ಧರ್ಮಕ್ಕೆ ಸೆಳೆಯಲು ಯತ್ನಿಸುತ್ತಿದ್ದಾನೆ ಎಂದು ಆರೋಪಿಸಿ ಪಿಯುಸಿ ವಿದ್ಯಾರ್ಥಿನಿಯ ತಂದೆ ತುಕಾರಾಂ, ಬರೈಲಿ ಪೊಲೀಸರಿಗೆ ದೂರು ನೀಡಿದ್ದರು. “ವಿದ್ಯಾರ್ಥಿನಿಯ ಆಕರ್ಷಣೆಗೊಳಗಾಗಿ ಒವೈಸ್ ಮತಾಂತರಕ್ಕೆ ಪೀಡಿಸುತ್ತಿದ್ದ. ರಿಚ್ಚಾ ರೈಲ್ವೆ ಗೇಟ್ ಬಳಿ ಆರೋಪಿಯನ್ನು ಬಂಧಿಸಲಾಗಿದೆ. ಕೋರ್ಟ್‌ಗೆ ಒಪ್ಪಿಸುವ ಮುನ್ನ ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ’ ಎಂದು ಡಿಐಜಿಪಿ ರಾಜೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಕಾಯ್ದೆ ಉಲ್ಲಂಘಿಸಿದವರಿಗೆ 10 ವರ್ಷಗಳವರೆಗೆ ಜೈಲು ಮತ್ತು 50 ಸಾವಿರ ರೂ. ದಂಡ ವಿಧಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:ಮೊದಲ ರಾತ್ರಿಯೇ ಪತಿಯಿಂದ ಕಿರಿಕ್! ಪತ್ನಿಯಿಂದ ಠಾಣೆಗೆ ದೂರು: ಪತಿಯ ಬಂಧನ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೆರಮ್ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಐವರು ದುರ್ಮರಣ, ಘಟನೆ ಬಗ್ಗೆ ತನಿಖೆಗೆ ಆದೇಶ
ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ
ಪುಣೆಯ ಕೋವಿಶೀಲ್ಡ್ ಉತ್ಪಾದನಾ ಸೀರಂ ಇನ್ಸ್ ಟಿಟ್ಯೂಟ್ ನಲ್ಲಿ ಭಾರೀ ಬೆಂಕಿ ಅನಾಹುತ
‘ಪರಾಕ್ರಂ ದಿವಸ್’ ಆಚರಣೆಗೆ ಮೋದಿ ಕೋಲ್ಕತ್ತಾಗೆ ಭೇಟಿ ಖಚಿತ : ಪಿಎಮ್ಒ
ಮುಸ್ಲಿಂ ಮತಗಳ ಮೇಲೆ ಚಿತ್ತ: ನಿತೀಶ್ ಸಂಪುಟಕ್ಕೆ ಬಿಜೆಪಿಯ ಶಹನವಾಜ್ ಸೇರ್ಪಡೆ ಸಾಧ್ಯತೆ