ಭಾರತೀಯ ಆಯ್ದ ಉತ್ಪನ್ನಗಳ ಮೇಲೆ ಶೇ.25ರ ವರೆಗೆ ಹೆಚ್ಚುವರಿ ತೆರಿಗೆ ವಿಧಿಸಲು ಮುಂದಾದ ಅಮೇರಿಕಾ
ಅಮೆರಿಕ ಉತ್ಪನ್ನಗಳ ಮೇಲೆ ಭಾರತ, ಡಿಜಿಟಲ್ ಟ್ಯಾಕ್ಸ್ ಹೇರಿದ್ದಕ್ಕೆ ಸೆಡ್ಡು
Team Udayavani, Mar 29, 2021, 9:30 PM IST
ನವದೆಹಲಿ: ದೇಶದ ಆಯ್ದ ಉತ್ಪನ್ನಗಳ ಮೇಲೆ ಅಮೆರಿಕ ಸರ್ಕಾರ ಶೇ.25ರ ವರೆಗೆ ತೆರಿಗೆ ವಿಧಿಸಲು ಮುಂದಾಗಿದೆ. ಬಾಸ್ಮತಿ ಅಕ್ಕಿ, ಚಿನ್ನ ಮತ್ತು ಬೆಳ್ಳಿಯ ಉತ್ಪನ್ನಗಳು ಸೀಗಡಿ, ಅಮೂಲ್ಯ ಶಿಲೆಗಳ ಮೇಲೆ ಈ ನಿಯಮ ಅನ್ವಯವಾಗಲಿದೆ.
ಕೇಂದ್ರ ಸರ್ಕಾರ ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸಿರುವ ಡಿಜಿಟಲ್ ಟ್ಯಾಕ್ಸ್ ಅಥವಾ ಗೂಗಲ್ ಟ್ಯಾಕ್ಸ್ ನಿಯಮದ ವಿರುದ್ಧವಾಗಿ ಬೈಡೆನ್ ಸರ್ಕಾರ ಈ ಕ್ರಮ ಕೈಗೊಂಡಿದೆ. ತನ್ನ ವಾಣಿಜ್ಯ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿಯೇ ಗೂಗಲ್ ಟ್ಯಾಕ್ಸ್ ಜಾರಿ ಮಾಡಲಾಗಿದೆ ಎಂದು ಅಮೆರಿಕ ಪ್ರತಿಪಾದಿಸಿದೆ. ಮೇ ತಿಂಗಳಿನಿಂದ ಅನ್ವಯವಾಗುವಂತೆ ಶೇ.25ರ ವರೆಗಿನ ತೆರಿಗೆ ಪಾವತಿ ಜಾರಿಯಾಗಲಿದೆ ಎಂದು ಅಮೆರಿಕದ ವ್ಯಾಪಾರ ಪ್ರತಿನಿಧಿ (ಯುಎಸ್ಟಿಆರ್) ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಅಮೆರಿಕದ ಪ್ರಸ್ತಾಪದ ಬಗ್ಗೆ ಪರಿಶೀಲನೆ ನಡೆಸಿ ಪ್ರತಿಕ್ರಿಯೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅಮೆರಿಕದ ಕಂಪನಿಗಳು ಭಾರತ ಸರ್ಕಾರಕ್ಕೆ ನೀಡಬೇಕಾಗಿರುವ ಡಿಜಿಟಲ್ ಸೇವೆಗಳ ತೆರಿಗೆ ಮೌಲ್ಯವೇ ವಾರ್ಷಿಕವಾಗಿ 55 ಮಿಲಿಯ ಡಾಲರ್ ಆಗಿದೆ.
ಇದನ್ನೂ ಓದಿ :ಮಾ.31ರಂದು ಅಂಬಾಲಾಕ್ಕೆ ಬರಲಿವೆ 3 ರಫೇಲ್ ಯುದ್ಧ ವಿಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು