ಏ.28ರಿಂದ ಲಸಿಕೆ ನೋಂದಣಿ ಶುರು : ಕೋವಿನ್‌ ವೆಬ್‌ಸೈಟ್‌, ಆರೋಗ್ಯ ಸೇತು ಆ್ಯಪ್‌ ಮೂಲಕ ಅವಕಾಶ


Team Udayavani, Apr 27, 2021, 7:41 PM IST

ಏ.28ರಿಂದ ಲಸಿಕೆ ನೋಂದಣಿ ಶುರು : ಕೋವಿನ್‌ ವೆಬ್‌ಸೈಟ್‌, ಆರೋಗ್ಯ ಸೇತು ಆ್ಯಪ್‌ ಮೂಲಕ ಅವಕಾಶ

ನವದೆಹಲಿ: ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಿಗೆ ಕೋವಿನ್‌ ವೆಬ್‌ಸೈಟ್‌, ಆರೋಗ್ಯ ಸೇತು ಆ್ಯಪ್‌ ಮೂಲಕ ನೊಂದಣಿ ಏ.28ರಿಂದ ಶುರುವಾಗಲಿದೆ. ಸಂಜೆ 4ಗಂಟೆಗೆ ನೋಂದಣಿ ಶುರುವಾಗಲಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರು ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಲಭ್ಯವಾಗಲಿದೆ.

ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸನ್ಸ್‌, ಪ್ಯಾನ್‌ಕಾರ್ಡ್‌ ಅಥವಾ ಪೆನ್ಶನ್‌ ಪಾಸ್‌ ಪುಸ್ತಕವನ್ನು ದಾಖಲೆಗಳಾಗಿ ಕೊಡಲಾಗಿದೆ. ಅವುಗಳಲ್ಲಿ ಒಂದನ್ನು ಆಯ್ಕೆ ಮಾಡಬೇಕು. ಇದರ ಜತೆಗೆ ಕೇಂದ್ರ ಸರ್ಕಾರದ “ಉಮಂಗ್‌’ ವೆಬ್‌ಸೈಟ್‌ ಮೂಲಕವೂ ನೋಂದಣಿ ಮಾಡಿಕೊಳ್ಳಲು ಅವಕಾಶ ಇದೆ.

ಮೇ 1ರಿಂದ ಮೂರನೇ ಹಂತದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಇದೇ ವೇಳೆ, ಮಂಗಳವಾರ ಟ್ವೀಟ್‌ ಮಾಡಿದ ಕರ್ನಾಟಕ ಸಿಎಂ ಯಡಿಯೂರಪ್ಪ, ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯಾದ್ಯಂತ 18-44 ವರ್ಷ ವಯೋಮಿತಿಯವರಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕುವ ಕೇಂದ್ರದ ಯೋಜನೆ ಮುಂದುವರಿಯಲಿದೆ. ಎಲ್ಲರೂ ಏ.28ರಿಂದ ನೋಂದಣಿ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ :2ನೇ ಅಲೆ ನಿಯಂತ್ರಣಕ್ಕೆ ಅಧಿಕಾರಿಗಳು ಮಾರ್ಗಸೂಚಿ ಪಾಲಿಸಿ, ತಪ್ಪಿದರೆ ಕ್ರಮ: ಡಿಸಿ ಸೂಚನೆ

ನೋಂದಣಿ ಹೇಗೆ ಮಾಡಬೇಕು?
1.cowin.gov.in ಗೆ ಲಾಗ್‌ಇನ್‌ ಆಗಿ ನಿಮ್ಮ ಮೊಬೈಲ್‌ ಸಂಖ್ಯೆ ನಮೂದಿಸಿ
2. ಮೊಬೈಲ್‌ಗೆ ಬರುವ ಒನ್‌ ಟೈಮ್‌ ಪಾಸ್‌ವರ್ಡ್‌ ನಮೂದಿಸಿ.
3. ನಂತರ ವೆರಿಫೈ ಬಟನ್‌ ಒತ್ತಿ.
4. ಲಸಿಕೆ ನೋಂದಣಿ ಎಂಬ ಪುಟ ತೆರೆಯುತ್ತದೆ. ಅಲ್ಲಿ ನಿಮ್ಮ ಫೋಟೋ ಇರುವ ಗುರುತಿನ ಚೀಟಿ (4 ಆಯ್ಕೆಗಳು)ಗಳಲ್ಲಿ ಒಂದನ್ನು ಆಯ್ಕೆ ಮಾಡಬೇಕು.
5. ನಿಮ್ಮ ಹೆಸರು, ವಿಳಾಸ ಲಿಂಗ, ವಾಸಸ್ಥಳ ನಮೂದಿಸಿ.
6. ಬಳಿಕ ರಿಜಿಸ್ಟರ್‌ ಎಂಬ ಬಟನ್‌ ಒತ್ತಿ. ಆಗ ಯಶಸ್ವಿ ನೋಂದಣಿ ಬಗ್ಗೆ ಸಂದೇಶ ಬರುತ್ತದೆ ಮತ್ತು ಅಕೌಂಟ್‌ ಡಿಟೇಲ್ಸ್‌ ಎಂಬ ಪುಟ ಓಪನ್‌ ಆಗುತ್ತದೆ.
8. ಇಲ್ಲಿ ನೀವು ಲಸಿಕೆ ಪಡೆಯುವ ದಿನಾಂಕ, ಇಷ್ಟಾದ ಬಳಿಕ ನಿಮ್ಮ ವ್ಯಾಪ್ತಿಯಲ್ಲಿ ಇರುವ ಲಸಿಕಾ ಕೇಂದ್ರ/ಆಸ್ಪತ್ರೆಗಳ ವಿವರ ಸ್ಕ್ರೀನ್‌ ಮೇಲೆ ಮೂಡುತ್ತದೆ. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳನ್ನು ಆಯ್ಕೆ ಮಾಡಬಹುದು.
9. ಒಂದೇ ಮೊಬೈಲ್‌ ಸಂಖ್ಯೆಯಿಂದ ಐವರ ಹೆಸರು ನೋಂದಾಯಿಸಬಹುದು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.