ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

Team Udayavani, Mar 17, 2023, 7:00 AM IST

rain

ಬೆಂಗಳೂರು: ಬೇಸಗೆಯ ಬಿಸಿಯ ನಡುವೆಯೇ ರಾಜ್ಯದಲ್ಲಿ ಗುರವಾರ ಮಳೆಯಾಗಿದೆ. ನಿಪ್ಪಾಣಿ, ರಾಯಭಾಗ, ಸಕಲೇಶಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ವರುಣ ಸಿಂಚನವಾಗಿದೆ. ಅದಕ್ಕೆ ಪೂರಕವಾಗಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬಾಗಲಕೋಟೆ, ಬೀದರ್‌ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚಿನ ಅಂದರೆ 37 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಮತ್ತು ಇತರ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.