ಬಿರ್ಭೂಮ್‌ನಲ್ಲಿ ಸಂತ್ರಸ್ತರನ್ನು ಥಳಿಸಿ ಸಜೀವ ದಹನ ಮಾಡಲಾಗಿದೆ: ಶವಪರೀಕ್ಷೆ ವರದಿ

ಪಕ್ಷಕ್ಕೆ ಸಂಬಂಧಿಸಿದವರಾದರೂ ಕಠಿಣ ಕ್ರಮ ಎಂದ ಮಮತಾ ಬ್ಯಾನರ್ಜಿ

Team Udayavani, Mar 24, 2022, 1:08 PM IST

mamata

ಕೋಲ್ಕತಾ : ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಸಜೀವ ದಹನ ಮಾಡುವ ಮೊದಲು ಸಂತ್ರಸ್ತರನ್ನು ಕೆಟ್ಟದಾಗಿ ಥಳಿಸಲಾಗಿದೆ ಎಂದು ಶವಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 20 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಿರ್ಲಕ್ಷ್ಯದ ಆಧಾರದ ಮೇಲೆ ಹಲವು ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕ ಸ್ವಯಂಸೇವಕರನ್ನು ಸಸ್ಪೆಂಡ್ ಮಾಡಲಾಗಿದೆ.

ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ಭುಗಿಲೆದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವ ದಹನ ಮಾಡಿ ಹತ್ಯಾಕಾಂಡ ನಡೆಸಲಾಗಿತ್ತು.ಘಟನಾ ಸ್ಥಳಕ್ಕೆ ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಲಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಭೇಟಿಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಮ್‌ಪುರಹಟ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹೆಲಿಕಾಪ್ಟರ್ ಇಳಿಯುವ ಹೆಲಿಪ್ಯಾಡ್ ಸುತ್ತ ಸಿಸಿಟಿವಿಗಳನ್ನು ಸ್ಥಾಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಎಂ ಬ್ಯಾನರ್ಜಿ ಅವರು ಗಾಯಾಳುಗಳನ್ನು ಭೇಟಿ ಮಾಡಲು  ರಾಂಪುರಹತ್ ಆಸ್ಪತ್ರೆಗೆ ಭೇಟಿ ನೀಡಬಹುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮತ್ತು ಬಿಜೆಪಿಯ ಐದು ಸದಸ್ಯರ ಕೇಂದ್ರ ತಂಡವೂ ಬೊಗ್ಟುಯ್‌ಗೆ ಭೇಟಿ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹತ್ಯಾಕಾಂಡ “ಘೋರ” ಎಂದು ಬಣ್ಣಿಸಿದ್ದಾರೆ.

ತಪ್ಪಿತಸ್ಥರನ್ನು ಕ್ಷಮಿಸಬಾರದು ಎಂದು ಹೇಳಿದ್ದು, ಪಕ್ಷಕ್ಕೆ ಸಂಬಂಧಿಸಿದವರಾದರೂ ಯಾವುದೇ ಮುಲಾಜಿಲ್ಲದೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬ್ಯಾನರ್ಜಿ ಪ್ರತಿಜ್ಞೆ ಮಾಡಿದ್ದಾರೆ.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.