Video Viral: ಬಿಜೆಪಿ ಸಂಸದ ಸ್ಪರ್ಧೆಯಿಂದ ಹಿಂದಕ್ಕೆ!
Team Udayavani, Mar 5, 2024, 6:10 AM IST
ಬಾರಾಬಂಕಿ: ಬಾರಾಬಂಕಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೀಗಾಗಿ ಅವರು ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಸೋಮವಾರ ಪಶ್ಚಿಮ ಬಂಗಾಲದ ಅಸಾನ್ಸೋಲ್ ಕ್ಷೇತ್ರದಿಂದ ಬಿಜೆಪಿ ಯಿಂದ ಸ್ಪರ್ಧಿಸಲು ಟಿಕೆಟ್ ಗಿಟ್ಟಿಸಿಕೊಂಡಿದ್ದ ಭೋಜಪುರಿ ಗಾಯಕ, ನಟ ಪವನ್ ಸಿಂಗ್ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದರು.
ವೀಡಿಯೋ ಬಗ್ಗೆ ಸಂಸದ ಉಪೇಂದ್ರ, “ಕೃತಕ ಎಐ ತಂತ್ರ ಜ್ಞಾನ ಬಳಸಿ ನಕಲಿ ವೀಡಿಯೋ ಸೃಷ್ಟಿಸಿ, ವೈರಲ್ ಮಾಡ ಲಾಗಿದೆ. ಅದರ ವಿರುದ್ಧ ದೂರು ನೀಡಿದ್ದೇನೆ. ನಿರಪರಾಧಿ ಎಂದು ಸಾಬೀತಾಗುವವರೆಗೂ ಯಾವುದೇ ಚುನಾವಣೆ ಯಲ್ಲಿ ಸ್ಫರ್ಧಿಸುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ