ವಿಜಯಪುರ: ಮತ್ತೆ 13 ಜನರಿಗೆ ಕೋವಿಡ್-19 ಸೋಂಕು: 217ಕ್ಕೇರಿಕೆ
Team Udayavani, Jun 10, 2020, 7:25 PM IST
ವಿಜಯಪುರ: ಮಹಾರಾಷ್ಟ್ರ ರಾಜ್ಯದಿಂದ ಜಿಲ್ಲೆಗೆ ಮರಳಿದ 13 ಜನರಲ್ಲಿ ಬುಧವಾರ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ.
ಹೊಸದಾಗಿ ಸೋಂಕು ದೃಢಪಟ್ಟ13 ಜನರಲ್ಲಿ 6 ಮಕ್ಕಳೇ ಇದ್ದಾರೆ.ಜಿಲ್ಲೆಯಲ್ಲಿ ಈವರೆಗೆ 217 ಜನ ಸೋಂಕಿತರು ಪತ್ತೆಯಾಗಿದ್ದು, 131 ಜನರು ಕೋವಿಡ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಫಲವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 80 ಸಕ್ರೀಯ ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಸೋಂಕಿತರಲ್ಲಿ ಈ ವರೆಗೆ 6 ಜನರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜಾಪ್ರಭುತ್ವದಲ್ಲಿ ಠೀಕೆಯನ್ನು ಎದುರಿಸದೇ ಇರುವುದು ಕೂಡಾ ಅಪಾಯಕಾರಿ : ಕೋಟ
ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ: ಸಚಿವ ಅಶ್ವತ್ಥನಾರಾಯಣ
ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್
ವಾಯುವ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ನಾಮಪತ್ರ ಸಲ್ಲಿಕೆ
ದಾವೋಸ್ ನಲ್ಲಿ ಸಿಎಂ: ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ