ವಿಜಯಪುರ: ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವಿವಾಹಿತೆ ಮಹಿಳೆ ಮತ್ತು ಯುವಕನ ಬರ್ಬರ ಹತ್ಯೆ

Team Udayavani, Jul 22, 2020, 9:38 AM IST

vijayapura

ವಿಜಯಪುರ: ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವಿವಾಹಿತ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಹತ್ಯೆಯಾದವರನ್ನು  ಸುನೀತಾ ತಳವಾರ (35) ಹಾಗೂ ಅಮರನಾಥ ಸೋಲಾಪುರ (25) ಎಂದು ಗುರುತಿಸಲಾಗಿದೆ.

ಅಲಿಯಾಬಾದ್ ಗ್ರಾಮದ ತೋಟದ ಮನೆಯೊಂದರಲ್ಲಿ ತನಗಿಂತ ಕಿರಿಯನಾಗಿದ್ದ ಯುವಕನೊಂದಿಗೆ ವಿವಾಹಿತ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ಮಹಿಳೆಯ ತಂದೆ ಹಾಗೂ ಆಕೆಯ  ಅಪ್ರಾಪ್ತ ಮಗನಿಗೆ ಸೆರೆಸಿಕ್ಕಿದ್ದಾರೆ.

ಮಾತ್ರವಲ್ಲದೆ ಮಗಳು ಮತ್ತು ಪ್ರಿಯಕರನನ್ನು ಕಂಡ ಸುನೀತಾ ತಂದೆ ಹಾಗೂ ಮಗ ಸೇರಿಕೊಂಡು ಇಬ್ಬರನ್ನೂ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಸುದ್ದಿ ತಿಳಿದು ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಸುನೀತಾಳ ತಂದೆ ರಾಮಗೊಂಡ ಹಾಗೂ ಆಕೆಯ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದಿದ್ದಾರೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ಇನ್ಸಪೆಕ್ಟರ್ ಮಹಾಂತೇಶ ದಾಮಣ್ಣವರ ಹಾಗೂ ಇತರ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿ, ತನಿಖೆ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.