‘ವಿಕ್ರಮ್’ ಸಿನಿಮಾ ಗೆದ್ದ ಖುಷಿಗೆ ನಿರ್ದೇಶಕರಿಗೆ ಕಾರು ಗಿಫ್ಟ್ ಕೊಟ್ಟ ಕಮಲ ಹಾಸನ್
Team Udayavani, Jun 7, 2022, 9:28 PM IST
ಚೆನ್ನೈ: ಕಮಲ್ ಹಾಸನ್ ನಟನೆಯ “ವಿಕ್ರಮ್’ ಸಿನಿಮಾ ಸೂಪರ್ ಹಿಟ್ ಆಗಿದೆ.ಸಿನಿಮಾ ಬಿಡುಗಡೆಯಾಗಿ ನಾಲ್ಕೇ ದಿನಗಳಲ್ಲಿ 175 ಕೋಟಿ ರೂ. ಬಾಚಿಕೊಂಡಿದೆ.
ಈ ಖುಷಿಯನ್ನು ಸಂಭ್ರಮಿಸಿರುವ ಕಮಲ್ ಹಾಸನ್, ಸಿನಿಮಾದ ನಿರ್ದೇಶಕ ಲೋಕೇಶ್ ಕಂಗರಾಜ್ಗೆ ಲೆಕ್ಸಸ್ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ.
ಕಮಲ್ ಅವರು ಲೋಕೇಶ್ ಕೈಗೆ ಕಾರಿನ ಕೀ ಹಸ್ತಾಂತರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಮೇ 3ರಂದು ಬಿಡುಗಡೆಯಾದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಮಲ್ ಜತೆ ವಿಜಯ್ ಸೇತುಪತಿ ಹಾಗೂ ಫಹದ್ ಫಾಸಿಲ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ