ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
Team Udayavani, Jan 6, 2021, 2:11 PM IST
ಧಾರವಾಡ ; ಯೋಗೀಶಗೌಡ ಕೊಲೆ ಪ್ರಕರಣದ ಅರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ ಹೋಗಿದೆ.
ಇಂದು ಧಾರವಾಡ ಹೈಕೋಟ್೯ನಲ್ಲಿ ವಿನಯ್ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಅಷ್ಟೆ ಅಲ್ಲ ಇಂದು ಜಾಮೀನು ಸಿಗುವ ನಿರೀಕ್ಷೆ ಕೂಡ ಅವರ ಅಭಿಮಾನಿಗಳಿಗೆ ಇತ್ತು. ಆದರೆವಸಿಬಿಐ ಅಧಿಕಾರಿಗಳು ವಿನಯ್ ಅವರಿಗೆ ಯಾಕೆ ಜಾಮೀನು ನೀಡಬಾರದು ಎನ್ನುವ ಕುರಿತು ತಕರಾರು ಸಲ್ಲಿಸಿದ್ದು ಇದರ ವಿಚಾರಣೆಯನ್ನು ಹೈಕೋಟ್೯ ಮುಂದಿನವಾರಕ್ಕೆ ಮುಂದೂಡಿತು.
ಸದ್ಯಕ್ಕೆ ವಿನಯ್ ಬೆಳಗಾವಿ ಹಿಂಡಲಗಾ ಜೈಕಿನಲ್ಲೆ ಇದ್ದಾರೆ. ಅವರ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ಮತ್ತು ಬಂಧುಗಳು ಕಳೆದ ಒಂದುವಾರದಿಂದ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಹಮ್ಮಿಕೊಮಡಿದ್ದರು.
ಇದನ್ನೂ ಓದಿ:ಮಂಗಳೂರು: ಸಮಾಜದಲ್ಲಿ ನಿಯತ್ತಾಗಿ ಬದುಕಿ; ಗಾಂಜಾ ಅಪರಾಧಿಗಳಿಗೆ ನೂತನ ಕಮಿಷನರ್ ವಾರ್ನಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯಕ್ಕೆ ವರ್ಷಾಘಾತ: ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿ
ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಲಭ್ಯ
ಕಾಮೆಡ್ ಕೆ ಫಲಿತಾಂಶ ಪ್ರಕಟ: ಟಾಪ್ 10ರಲ್ಲಿ ರಾಜ್ಯದ ಐವರಿಗೆ ಸ್ಥಾನ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
ಪಿರಿಯಾಪಟ್ಟಣ : ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ