Viral Video: ದೆಹಲಿ ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯ ರೀಲ್ಸ್‌ ವೈರಲ್‌ – ಚರ್ಚೆ


Team Udayavani, Apr 6, 2023, 4:24 PM IST

reels metro

ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೆಹಲಿ ಮೆಟ್ರೋ ನಿಲ್ದಾಣಗಳು ಭಾರೀ ಸುದ್ದಿಯಲ್ಲಿದೆ. ಕಳೆದ ವಾರವಷ್ಟೇ ಯುವತಿಯೊಬ್ಬಳು ತುಂಡುಡುಗೆ ತೊಟ್ಟು ಮೆಟ್ರೋದಲ್ಲಿ ಪ್ರಯಾಣಿಸಿದ್ದು ದೇಶಾದ್ಯಂತ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು.

ಈಗ ದೆಹಲಿ ಮೆಟ್ರೋ ನಿಲ್ದಾಣ ಮತ್ತೊಮ್ಮೆ ಸದ್ದು ಮಾಡಿದೆ. ಆದರೆ ಇದು ಇತರೆ ಪ್ರಯಾಣಿಕರಿಗೆ ಮುಜುಗರ ತರುವ ವಿಚಾರದಲ್ಲಿ ಅಲ್ಲ. ಬದಲಾಗಿ ಮೆಟ್ರೋ ಪ್ಲಾಟ್‌ಫಾರ್ಮ್‌ನಲ್ಲಿ ಭೋಜ್‌ಪುರಿ  ಹಾಡಿಗೆ ಯುವತಿಯೊಬ್ಬಳು ರೀಲ್ಸ್‌ ವಿಡಿಯೋ ಮಾಡಿದ್ದು ಇನ್ಸ್ಟಾಗ್ರಾಮ್‌ನಲ್ಲಿ ವೈರಲ್‌ ಆಗಿದೆ.

ಅನ್ವಿ ಕಾರಿಶ್‌ ಎಂಬ ಯುವತಿಯೊಬ್ಬಳು ಭೋಜ್‌ಪುರಿ ಭಾಷೆಯ ಪ್ರಸಿದ್ಧ ʻಸಜ್‌ ಕೆ ಸವಾರ್‌ ಕೆʼ ಎಂಬ ಹಾಡಿಗೆ ಪ್ಲಾಟ್‌ಫಾರ್ಮ್‌ನಲ್ಲೇ ನೃತ್ಯ ಮಾಡಿದ್ದಾಳೆ.

ಅಂದ ಹಾಗೆ ಈಗೀಗ ಯುವಕ-ಯುವತಿಯರು ಎಲ್ಲೆಂದರಲ್ಲಿ ರೀಲ್ಸ್‌ ಮಾಡುವ ದೃಶ್ಯ ಸಾಮಾನ್ಯವಾಗಿ ಕಂಡುಬರುತ್ತಿದ್ದರೂ ಈಕೆ ತನ್ನ ರೀಲ್ಸ್‌ ಜೊತೆಗೆ ಮೆಟ್ರೋ ನಿಲ್ದಾಣದಲ್ಲಿ ರೀಲ್ಸ್‌ ಮಾಡಲು ತುಂಬಾ ಧೈರ್ಯ ಬೇಕು ಎಂದು ಕ್ಯಾಪ್ಷನ್‌ ಬೇರೆ ಹಾಕಿಕೊಂಡಿದ್ದಾರೆ.

ಈ ವೀಡಿಯೋವನ್ನು ಅಪ್‌ಲೋಡ್‌ ಆದ ಕೆಲವೇ ಗಂಟೆಗಳಲ್ಲಿ ಸಾವಿರಾರು ಮಂದಿ ವೀಕ್ಷಿಸಿದ್ದು, ಪರ-ವಿರೋಧ ಚರ್ಚೆಯನ್ನು ಹುಟ್ಟು ಹಾಕಿದೆ.  ಈ ಬಗ್ಗೆ ಕಾಮೆಂಟ್‌ ಮಾಡಿರುವ ಕೆಲವರು DMRC ಯಾವುದೇ ರೀತಿಯ ವೀಡಿಯೋಗ್ರಫಿ ಮತ್ತು ಫೋಟೋಗ್ರಫಿಯನ್ನು ಮೆಟ್ರೋ ನಿಲ್ದಾಣದ ಒಳಗೆ ನಿಷೇಧಿಸಿದ್ದರೂ ಈಕೆ ಹೇಗೆ ರೀಲ್ಸ್‌ ಮಾಡಿದ್ದಾಳೆ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು, ದೆಹಲಿ ಮೆಟ್ರೋದ ಭದ್ರತೆಯನ್ನು ನೋಡಿಕೊಳ್ಳುತ್ತಿರುವ CISF ಪಡೆ ಈಕೆಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿInsta model: ಚಾಟ್‌,ಬೆತ್ತಲೆ ಫೋಟೋ ಬ್ಲ್ಯಾಕ್‌ ಮೇಲ್‌.. ಪೊಲೀಸರ ಬಲೆಗೆ ಬಿದ್ದ ಮೋಸದ ಬೆಡಗಿ

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Viral Video… ಮಕ್ಕಳಿಗೆ ಪಾಠ ಮಾಡಬೇಕಾದ ಶಿಕ್ಷಕನಿಗೆ ಪಾಠ ಕಲಿಸಿದ ವಿದ್ಯಾರ್ಥಿಗಳು…

Viral Video… ಮಕ್ಕಳಿಗೆ ಪಾಠ ಮಾಡಬೇಕಾದ ಶಿಕ್ಷಕನಿಗೆ ಪಾಠ ಕಲಿಸಿದ ವಿದ್ಯಾರ್ಥಿಗಳು…

Wedding Invitation: ಮಗನ ಮದುವೆಗೆ ಉಡುಗೊರೆ ಬೇಡ, ಮೋದಿಗೆ ಮತ ನೀಡಿ: ವ್ಯಕ್ತಿ ಮನವಿ

Wedding Invitation: ಮಗನ ಮದುವೆಗೆ ಉಡುಗೊರೆ ಬೇಡ, ಮೋದಿಗೆ ಮತ ನೀಡಿ: ವ್ಯಕ್ತಿ ಮನವಿ

ಫ್ಯಾಂಟಸಿ ಗೇಮ್‌ ನಲ್ಲಿ 1 ಕೋಟಿ ಗೆದ್ದು ರಾತ್ರೋ ರಾತ್ರಿ ಕೋಟ್ಯಧಿಪತಿಯಾದ ಯುವಕ.!

ಫ್ಯಾಂಟಸಿ ಗೇಮ್‌ ನಲ್ಲಿ 1 ಕೋಟಿ ಗೆದ್ದು ರಾತ್ರೋ ರಾತ್ರಿ ಕೋಟ್ಯಧಿಪತಿಯಾದ ಯುವಕ.!

1-asaddsad

Reel shooting ವೇಳೆ ಮಹಿಳೆಯ ಸರ ಗಳ್ಳತನ!: ವೈರಲ್ ವಿಡಿಯೋ ನೋಡಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.