ದಿಲ್ಲಿ ಅಂಡರ್‌-15 ತಂಡಕ್ಕೆ ವಿರಾಟ್‌ ಕೊಹ್ಲಿ! ಇಲ್ಲಿದೆ ಅಸಲಿ ಕಹಾನಿ

Team Udayavani, Apr 21, 2021, 11:00 PM IST

ದಿಲ್ಲಿ ಅಂಡರ್‌-15 ತಂಡಕ್ಕೆ ವಿರಾಟ್‌ ಕೊಹ್ಲಿ! ಇಲ್ಲಿದೆ ಅಸಲಿ ಕಹಾನಿ

ಹೊಸದಿಲ್ಲಿ: ಟೀಮ್‌ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ ದಿಲ್ಲಿಯ ಅಂಡರ್‌-15 ತಂಡಕ್ಕೆ ಆಯ್ಕೆಯಾಗಿದ್ದಾರೆ!
ಇದೇನಿದು, 32 ವರ್ಷದ ವಿರಾಟ್‌ ಕೊಹ್ಲಿ 15 ವರ್ಷ ಕಿರಿಯರ ತಂಡಕ್ಕೆ ಆಯ್ಕೆಯಾಗುವುದೆಂದರೆ… ಎಂದು ಅಚ್ಚರಿಪಟ್ಟಿರಾ?

ಹಾಗೇನಿಲ್ಲ, ಇದು ಕೊಹ್ಲಿಯ ಹೈಸ್ಕೂಲ್‌ ದಿನಗಳ ಕತೆ. 2002-03ರಲ್ಲಿ ಕ್ರಿಕೆಟ್‌ ಹುಚ್ಚಿನ ವಿರಾಟ್‌ ಕೊಹ್ಲಿ ರಾಜಧಾನಿಯ ಪಶ್ಚಿಮ್‌ ವಿಹಾರ್‌ನ ಸೇವಿಯರ್‌ ಕಾನ್ವೆಂಟ್‌ ಸ್ಕೂಲ್‌ನಲ್ಲಿ 9ನೇ ಗ್ರೇಡ್‌ನ‌ಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇವರ ಪ್ರತಿಭೆಯನ್ನು ಗುರುತಿಸಿದ ದಿಲ್ಲಿಯ ಕ್ರಿಕೆಟ್‌ ಆಯ್ಕೆ ಸಮಿತಿ 15 ವರ್ಷ ವಯೋಮಿತಿಯ “ಪಾಲೀ ಉಮ್ರಿಗರ್‌ ಟ್ರೋಫಿ’ ಕ್ರಿಕೆಟ್‌ ಪಂದ್ಯಾವಳಿಗೆ ಕೊಹ್ಲಿ ಅವರನ್ನು ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಶಾಲಾ ಆಡಳಿತ ಮಂಡಳಿ ಈ ಸಿಹಿ ಸುದ್ದಿಯನ್ನು ಪತ್ರದ ಮೂಲಕ ಕೊಹ್ಲಿ ಅವರ ಹೆತ್ತವರಿಗೆ ತಿಳಿಸಿತ್ತು. ಈ ಪತ್ರವೀಗ ವೈರಲ್‌ ಆಗಿದೆ!

ವಿರಾಟ್‌ ಕೊಹ್ಲಿ ಸೇರಿದಂತೆ ಈ ಶಾಲೆಯ ಮೂವರು ವಿದ್ಯಾರ್ಥಿಗಳು ಈ ಸರಣಿಗೆ ಆಯ್ಕೆಯಾಗಿದ್ದರು. ಅಂದು ಈ ಅವಕಾಶವನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡ ಕೊಹ್ಲಿ 34.40 ಸರಾಸರಿಯಲ್ಲಿ 172 ರನ್‌ ಬಾರಿಸಿದ್ದರು. ಇದು ಅವರ ಯಶಸ್ಸಿನ ಮೊದಲ ಮೆಟ್ಟಿಲಾದದ್ದು ಈಗ ಇತಿಹಾಸ.

ಇದನ್ನೂ ಓದಿ :ದಿಲ್ಲಿ ವಾಯು ಮಾಲಿನ್ಯದಿಂದ ಪ್ರತಿ ವರ್ಷ 7 ಲಕ್ಷ ಕೋಟಿ ರೂ. ನಷ್ಟ!

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.