ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು
Team Udayavani, Jan 21, 2022, 5:43 PM IST
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ನಾಯಕರ ಬಹಿರಂಗ ಜಗಳ ತಾರಕಕ್ಕೇರಿದ್ದು, ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆಯ ವಿರುದ್ಧ ಸಚಿವ ಮುರುಗೇಶ್ ನಿರಾಣಿ ಕಿಡಿ ಕಾರಿದ್ದಾರೆ.
ಸೂರ್ಯ ಚಂದ್ರ ಇರೋವರೆಗೂ ನಿರಾಣಿ ಸಿಎಂ ಆಗುವುದಿಲ್ಲ ಎಂಬ ಹೇಳಿಕೆಗೆ ಸಿಟ್ಟಿಂದಲೇ ಪ್ರತಿಕ್ರಿಯಿಸಿದ ನಿರಾಣಿ, ಯತ್ನಾಳ್ ತುಂಬಾನೆ ದೊಡ್ಡವರು. ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ.ಸಿಎಂ ಆಗುವುದು ಬಿಡುವುದು ನನ್ನ ಕೈಯಲ್ಲಿ ಇಲ್ಲ ಎಂದರು.
ಇದನ್ನೂ ಓದಿ :ನಮಗೆ ದಿಲ್ಲಿಗಿ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್
ಸಿಎಂ ಆಗೋದಕ್ಕೆ ನಿರಾಣಿ ಸೂಟ್ ಹೊಲಿಸಿಕೊಂಡಿದ್ದಾರೆಂಬ ಯತ್ನಾಳ್ ರ ಮತ್ತೊಂದು ಆರೋಪಕ್ಕೆ ಪ್ರತಿಕ್ರಿಯಿಸಿ,
ಹೌದು, ನಾನು ಸೂಟ್ ಹೊಲಿಸಿಕೊಂಡಿದ್ದೇನೆ, ಸೂಟ್ ಇಲ್ಲದಿದ್ದರೆ ನಿತ್ಯ ಹೇಗೆ ಓಡಾಡಲಿ ನಾನು ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ
ಪಿಎಸ್ಐ ನೇಮಕಾತಿ ಅಕ್ರಮ : ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ
ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ
MUST WATCH
ಹೊಸ ಸೇರ್ಪಡೆ
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ