ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ : 7ನೇ ಹಂತದಲ್ಲಿ ಶೇ.75ರಷ್ಟು ಮತದಾನ
Team Udayavani, Apr 26, 2021, 10:22 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ಸೋಮವಾರ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ.75.02ರಷ್ಟು ಮತದಾನ ದಾಖಲಾಗಿದೆ.
ಅಸನ್ಸೋಲ್, ರಾಶ್ ಬಹಾರಿ ಸೇರಿದಂತೆ ಕೆಲವು ಕಡೆ ಸಣ್ಣಪುಟ್ಟ ಘರ್ಷಣೆಗಳು, ಅಹಿತಕರ ಘಟನೆಗಳು ವರದಿಯಾಗಿವೆ.
7ನೇ ಹಂತದಲ್ಲಿ 36 ಕ್ಷೇತ್ರಗಳಿಗೆ ಮತದಾನ ಪೂರ್ಣಗೊಂಡಿದ್ದು, ಇನ್ನು ಕೇವಲ ಒಂದು ಹಂತ ಮಾತ್ರ ಬಾಕಿಯಿದೆ.
ಏ.29ರಂದು ಅಂದರೆ ಗುರುವಾರ ಕೊನೆಯ ಹಂತದ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ :ಇವರ ಆಯುಷ್ಯ ಇನ್ನು 24 ಗಂಟೆಯಷ್ಟೇ’ ಎಂದಿದ್ದ ವೈದ್ಯರ ಭವಿಷ್ಯವನ್ನೇ ಸುಳ್ಳು ಮಾಡಿದ ಅಜ್ಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು