ಪಶ್ಚಿಮ ಬಂಗಾಳ ಪಂಚಾಯ್ತಿ: TMC ಭಾರೀ ಜಯಭೇರಿ

Team Udayavani, Jul 13, 2023, 7:11 AM IST

MAMATHA TMC

ಕೋಲ್ಕತ: ಗಲಭೆಪೀಡಿತ ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದಿದ್ದ ಗ್ರಾಮ ಪಂಚಾಯ್ತಿ ಚುನಾವಣೆಯ ಫ‌ಲಿತಾಂಶ ಹೊರಬಿದ್ದಿದ್ದು, ಗ್ರಾಮಾಂತರ ಸ್ಥಳೀಯಾಡಳಿತದ ಎಲ್ಲಾ ಮೂರು ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್‌ ಬಹುಮತ ಪಡೆದು, ಜಯಸಾಧಿಸಿದೆ. 3,317 ಗ್ರಾಮ ಪಂಚಾಯ್ತಿಗಳ ಪೈಕಿ 2,552 ಗ್ರಾಮ ಪಂಚಾಯ್ತಿಗಳಲ್ಲಿ ಟಿಎಂಸಿ ಗೆಲುವು ಸಾಧಿಸಿದೆ. ಜತೆಗೆ 20 ಜಿಲ್ಲಾ ಪರಿಷತ್‌ಗಳ ಪೈಕಿ 12ರಲ್ಲಿ ಹಾಗೂ 232 ಪಂಚಾಯ್ತಿ ಸಮಿತಿಯಲ್ಲಿ ಟಿಎಂಸಿ ಜಯಭೇರಿ ಬಾರಿಸಿದೆ.

ಕೇವಲ 212 ಗ್ರಾ.ಪಂ.­ಗಳು ಹಾಗೂ 7 ಪಂಚಾಯ್ತಿ ಸಮಿತಿಗಳಲ್ಲಿ ಮಾತ್ರ ಬಿಜೆಪಿ ಗೆದ್ದಿದ್ದು, ಜಿಲ್ಲಾ ಪರಿಷತ್‌ ಸ್ಥಾನಗಳಲ್ಲಿ ಯಾವುದೇ ಗೆಲುವು ವರದಿಯಾಗಿಲ್ಲ. ಕೆಲವು ಸ್ಥಾನಗಳ ಫ‌ಲಿತಾಂಶ ಬುಧವಾರ ಸಂಜೆ ವೇಳೆಗೂ ಪ್ರಕಟವಾಗಿರಲಿಲ್ಲ. ಟಿಎಂಸಿ ಗೆಲುವಿನ ಕುರಿತು ಸಿಎಂ ಮಮತಾ ಬ್ಯಾನರ್ಜಿ ಜಾಲತಾಣದಲ್ಲಿ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಗ್ರಾಮೀಣ ಬಂಗಾಳ ಸಂಪೂರ್ಣ ಟಿಎಂಸಿ ಮಯವಾಗಿದೆ, ಜನರ ಮನಸ್ಸಿನಲ್ಲಿ ಟಿಎಂಸಿ ಮಾತ್ರವಿದೆ ಎಂಬುದಕ್ಕೆ ಈ ಫ‌ಲಿತಾಂಶ ಸಾಕ್ಷಿ ಎಂದಿದ್ದಾರೆ.

3 ಸಾವು: ಇದೇ ವೇಳೆ ಹಿಂಸಾಚಾರದಿಂದ ಪ.ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿ­ದ್ದಾರೆ. ಹಲವು ಪೊಲೀಸರಿಗೆ ಗಾಯಗಳಾಗಿವೆ. ಪ್ರಸ್ತುತ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ಆರಂಭದಿಂದಲೂ ಸಂಘರ್ಷ ನಡೆಯುತ್ತಲೇ ಇತ್ತು

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.